ರಾಜ್ಯಗೃಹಲಕ್ಷ್ಮಿ, ಅನ್ನಭಾಗ್ಯ ಹಣ ಬಂದ್! Ration Card e-KYC ಮಾಡಿಸದಿದ್ರೆ ಏನೆಲ್ಲಾ ಬಂದ್ ಆಗುತ್ತೆ ಗೊತ್ತಾ?
ರಾಜ್ಯದಲ್ಲಿ ಪಡಿತರ ಚೀಟಿಗೆ ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿದ್ದು, ಇಲಾಖೆ ನಿಗದಿಪಡಿಸಿದ ಗಡುವಿನೊಳಗೆ ಪ್ರಕ್ರಿಯೆ ಪೂರ್ಣಗೊಳಿಸದಿದ್ದರೆ ಸರ್ಕಾರದಿಂದ ಸಿಗುವ ಹಲವು ಪ್ರಮುಖ ಸೌಲಭ್ಯಗಳು ಸ್ಥಗಿತಗೊಳ್ಳಲಿವೆ. ಆ ಕುರಿತ ವರದಿ ಇಲ್ಲಿದೆ: