ಪಣಂಬೂರು ಬೀಚ್

ಪಣಂಬೂರು ಬೀಚ್‌ನಲ್ಲಿ ಅಲೆಗಳ ರಭಸಕ್ಕೆ ಕೊಚ್ಚಿ ಹೋದ ಮೂವರು ಯುವಕರು
ಪಣಂಬೂರು ಬೀಚ್‌ನಲ್ಲಿ ಸಮುದ್ರದಲ್ಲಿ ಆಟವಾಡುತ್ತಿದ್ದಾಗ ಅಲೆಗಳ ರಭಸಕ್ಕೆ ಸಿಲುಕಿ ಮೂವರು ಯುವಕರು ಕೊಚ್ಚಿ ಹೋಗಿರುವ ಘಟನೆ ಭಾನುವಾರ ವರದಿಯಾಗಿದೆ.

ಮಂಗಳೂರು ಪಣಂಬೂರು ಬೀಚ್ ನಲ್ಲಿ ನೈತಿಕ ಪೊಲೀಸ್ ಗಿರಿ: ಮೂವರ ಬಂಧನ
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಹೊರವಲಯದಲ್ಲಿರುವ ಪಣಂಬೂರು ಬೀಚ್‌ನಲ್ಲಿ ವರದಿಯಾದ ನೈತಿಕ ಪೊಲೀಸ್‌ಗಿರಿ ಮತ್ತು ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಪೊಲೀಸರು ಸೋಮವಾರ ಮೂವರನ್ನು ಬಂಧಿಸಿದ್ದಾರೆ.

ಪಣಂಬೂರು ಕಡಲತೀರದಲ್ಲಿ ತೇಲುವ ಸೇತುವೆ ಲೋಕಾರ್ಪಣೆ
ಮಂಗಳೂರಿನ ಪಣಂಬೂರು ಕಡಲತೀರದಲ್ಲಿ ನೂತನವಾಗಿ ನಿರ್ಮಿಸಲಾದ ತೇಲುವ ಸೇತುವೆಯನ್ನು ರಾಜ್ಯ ವಿಧಾನಸಭಾಧ್ಯಕ್ಷ ಯುಟಿ ಖಾದರ್ ಉದ್ಘಾಟಿಸಿದರು. ಇತ್ತೀಚಿನ ವರ್ಷಗಳಲ್ಲಿ ಈ ಕಡಲತೀರಕ್ಕೆ ಆಗಮಿಸುತ್ತಿರುವ ಪ್ರವಾಸಿಗರ ಸಂಖ್ಯೆ ಹೆಚ್ಚಾಗಿದ್ದು, ಈ ತೇಲುವ ಸೇತುವೆಯು ಇದೀಗ ಹೊಸ ಆಕರ್ಷಣೆಯಾಗಿದೆ.

