ದೇಶತಪ್ಪುದಾರಿಗೆಳೆಯುವ ಜಾಹೀರಾತು: ಬಾಬಾ ರಾಮ್ದೇವ್ ವಿರುದ್ಧ ನ್ಯಾಯಾಂಗ ನಿಂದನೆ ನೊಟೀಸ್ ಮೇಲಿನ ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್
ಜನರ ದಾರಿತಪ್ಪಿಸುವ ಜಾಹೀರಾತು ಪ್ರಕರಣದಲ್ಲಿ ಯೋಗ ಗುರು ರಾಮ್ದೇವ್, ಅವರ ಸಹಾಯಕ ಬಾಲಕೃಷ್ಣ ಮತ್ತು ಪತಂಜಲಿ ಆಯುರ್ವೇದ ಲಿಮಿಟೆಡ್ಗೆ ನೀಡಿರುವ ನ್ಯಾಯಾಂಗ ನಿಂದನೆ ನೋಟಿಸ್ ಗೆ ಸಂಬಂಧಪಟ್ಟ ಆದೇಶವನ್ನು ಸುಪ್ರೀಂ ಕೋರ್ಟ್ ಮಂಗಳವಾರ ಕಾಯ್ದಿರಿಸಿದೆ.