ದೇಶಗುಣಮಟ್ಟ ಪರೀಕ್ಷೆಯಲ್ಲಿ ಪತಂಜಲಿ ತುಪ್ಪ ಫೇಲ್: ಉತ್ತರಾಖಂಡದಲ್ಲಿ ಕಂಪನಿಗೆ ದಂಡ ವಿಧಿಸಿದ ಕೋರ್ಟ್
ತುಪ್ಪವು ಕಲಬೆರಕೆಯಾಗಿದೆ ಎಂದು ರಾಜ್ಯ ಮತ್ತು ರಾಷ್ಟ್ರೀಯ ಪ್ರಯೋಗಾಲಯಗಳು ದೃಢಪಡಿಸಿದ ನಂತರ ಉತ್ಪಾದಕ, ವಿತರಕ ಮತ್ತು ಚಿಲ್ಲರೆ ವ್ಯಾಪಾರಿಗಳ ವಿರುದ್ಧ ಒಟ್ಟು 1.40 ಲಕ್ಷ ರೂ.ಗಳಿಗೂ ಹೆಚ್ಚಿನ ದಂಡ ವಿಧಿಸಲಾಗಿದೆ.