ದೇಶPatanjali Case: 'ನಾವೇನು ಕುರುಡರಲ್ಲ'; ಬಾಬಾ ರಾಮದೇವ್ 'ಬೇಷರತ್ ಕ್ಷಮೆ' ತಿರಸ್ಕರಿಸಿದ ಸುಪ್ರೀಂ ಕೋರ್ಟ್, ಸರ್ಕಾರಕ್ಕೂ ತರಾಟೆ
ಪತಂಜಲಿ ಸಂಸ್ಥೆಯ ಹಾದಿ ತಪ್ಪಿಸುವ ಜಾಹಿರಾತು ಪ್ರಕರಣಕ್ಕೆ ಸಂಬಂಧಿಸಿದಂತೆ ಯೋಗ ಗುರು ಬಾಬಾ ರಾಮ್ ದೇವ್ ಸುಪ್ರೀಂ ಕೋರ್ಟ್ ಮತ್ತೊಂದು ಶಾಕ್ ನೀಡಿದ್ದು, ರಾಮದೇವ್ ಸಲ್ಲಿಸಿದ್ದ 'ಬೇಷರತ್ ಕ್ಷಮೆ'ಯನ್ನು ತಿರಸ್ಕರಿಸಿ ಸರ್ಕಾರವನ್ನೂ ತರಾಟೆಗೆ ತೆಗೆದುಕೊಂಡಿದೆ.