ಜಲಮೂಲಗಳಿಗೆ ತ್ಯಾಜ್ಯ ನೀರು ಬಿಡುಗಡೆ ಆರೋಪದ ಮೇರೆಗೆ ಪತಂಜಲಿ ಫುಡ್ ಲಿಮಿಟೆಡ್ ಸಂಸ್ಥೆಗೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ನೋಟಿಸ್ ಜಾರಿ ಮಾಡಿದೆ.