ರಾಜ್ಯಚಾಮರಾಜನಗರ: 'ನಿನ್ನ ಜೊತೆ ಹೊರಗೆ ಹೋಗಲು ನಾಚಿಕೆ ಆಗುತ್ತೆ'; ಬೋಳುತಲೆ ಬಗ್ಗೆ ಪತ್ನಿ ಗೇಲಿ, ಮನನೊಂದು ಪತಿ ನೇಣಿಗೆ ಶರಣು!
ಬೋಳು ತಲೆ ಎಂದು ಪದೇ ಪದೇ ಗೇಲಿ ಮಾಡುತ್ತಿದ್ದರಿಂದ ಮನನೊಂದ ಪತಿಯೊಬ್ಬ ಡೆತ್ ನೋಟ್ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಚಾಮರಾಜನಗರದ ಉಡಿಗಾಲ ಗ್ರಾಮದಲ್ಲಿ ನಡೆದಿದೆ.