ಪತಿ ಬಂಧನ

ರಾಮನಗರ: ನೇಣು ಬಿಗಿದ ಸ್ಥಿತಿಯಲ್ಲಿ 5 ತಿಂಗಳ ಗರ್ಭಿಣಿ ಪತ್ತೆ; ಪತಿ ಬಂಧನ
ಮುನಿಲಕ್ಷ್ಮಿ ಅವರ ತಾಯಿ ಬೈರಮ್ಮ ಅವರು, ಮಗಳ ಪತಿ ಶಂಕರಯ್ಯ, ಅತ್ತೆ ಭಾಗ್ಯಮ್ಮ ಹಾಗೂ ಇತರ ಮೂವರ ವಿರುದ್ಧ ದೂರು ದಾಖಲಿಸಿದ್ದಾರೆ. ಈ ಸಂಬಂಧ ರಾಮನಗರ ಗ್ರಾಮಾಂತರ ಪೊಲೀಸರು ಪತಿಯನ್ನು ಬಂಧಿಸಿದ್ದಾರೆ.

ಬೆಂಗಳೂರು: ಮೊಬೈಲ್ ಲೌಡ್‌ಸ್ಪೀಕರ್ ವಿಚಾರಕ್ಕೆ ಪತ್ನಿಯನ್ನು ಕೊಂದ ಪತಿ; ಬಂಧನ
ರಾಜಸ್ಥಾನ ಮೂಲದ ಲೋಕೇಶ್ ಕಬ್ಬನ್‌ಪೇಟೆಯಲ್ಲಿ ಫೋಟೋ ಸ್ಟುಡಿಯೋ ನಡೆಸುತ್ತಿದ್ದ. ಐದು ವರ್ಷಗಳ ನಮಿತಾ ಸಾಹುರನ್ನು ಮದುವೆ ಆಗಿದ್ದ. ದಂಪತಿಗೆ 3 ವರ್ಷದ ಹೆಣ್ಣು ಮಗುವಿದ್ದು, ಬಸವೇಶ್ವರನಗರದ ಮಹಾಗಣಪತಿ ನಗರದ ಬಾಡಿಗೆ ಮನೆಯಲ್ಲಿ ನೆಲೆಸಿದ್ದ.

ಬೆಂಗಳೂರು: ಪತ್ನಿ ತುಂಡರಿಸಿ ಸೂಟ್‌ಕೇಸ್‌ಗೆ ತುಂಬಿದ್ದ ಪ್ರಕರಣ; ಮಹಾರಾಷ್ಟ್ರದಲ್ಲಿ ಹಂತಕ ಪತಿ ಬಂಧನ
ಹುಳಿಮಾವು ಮನೆಯೊಂದಲ್ಲಿ ಬಾಡಿಗೆ ಇದ್ದ ಮಹಾರಾಷ್ಟ್ರ ಮೂಲದ ರಾಕೇಶ್ ಹಾಗೂ ಗೌರಿ ದಂಪತಿ ನಡುವೆ ಆರಂಭವಾದ ಜಗಳ ಪತ್ನಿ ಕೊಲೆಯಲ್ಲಿ ಅಂತ್ಯವಾಗಿದೆ. ಬಳಿಕ ಆಕೆ ದೇಹವನ್ನು ತುಂಡರಿಸಿ ಟ್ರಾಲಿ ಬ್ಯಾಗ್ ತುಂಬಿಟ್ಟು ಪರಾರಿಯಾಗಿದ್ದ.

ಬೆಂಗಳೂರು: ಗಂಡನ ಕಿರುಕುಳಕ್ಕೆ ಬೇಸತ್ತು 17 ವರ್ಷ ವಯಸ್ಸಿನ ಗೃಹಿಣಿ ಆತ್ಮಹತ್ಯೆ
ಮಂಗಳವಾರ ರಾತ್ರಿ 8 ಗಂಟೆ ಸುಮಾರಿಗೆ ಸಂತ್ರಸ್ತೆ ತನ್ನ ಪತಿ ಕೌಶಿಕ್ ನನ್ನು ಮನೆಯಿಂದ ಹೊರಗೆ ಕಳುಹಿಸಿದ ನಂತರ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಕೌಶಿಕ್ ಕ್ರೇನ್ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದ.

ತುಮಕೂರು: ಪತ್ನಿ ಕತ್ತು ಕತ್ತರಿಸಿ, ಚರ್ಮ ಸುಲಿದ ಪ್ರಕರಣ; ನನ್ನ ಸೇವಾವಧಿಯಲ್ಲಿ ಇಂತಹ ಭೀಭತ್ಸ ಹತ್ಯೆ ನೋಡಿರಲಿಲ್ಲ- ಇನ್‌ಸ್ಪೆಕ್ಟರ್
ಕುಣಿಗಲ್ ತಾಲೂಕಿನ ಹುಲಿಯೂರುದುರ್ಗ ಪಟ್ಟಣದಲ್ಲಿ ವ್ಯಕ್ತಿಯೋರ್ವ ತನ್ನ ಪತ್ನಿಯನ್ನು ಕೊಚ್ಚಿ ಕೊಲೆ ಮಾಡಿ, ಆಕೆಯ ತಲೆಯನ್ನು ಕಡಿದು ಚರ್ಮ ಸುಲಿದ ಭೀಕರ ಘಟನೆ ನಡೆದಿದೆ.

ಬೆಂಗಳೂರು: ಪತ್ನಿ ಕೊಂದು ಆತ್ಮಹತ್ಯೆ ಎಂದು ಗೋಳಾಡಿ ಅತ್ತಿದ್ದ ಪತಿ ಬಂಧನ; ತನಿಖೆ ವೇಳೆ ಬಯಲಾಯ್ತು 2 ಕೊಲೆ ಪ್ರಕರಣ!
ಪತ್ನಿಯ ಕೊಲೆಗೆ ಸಂಚು ರೂಪಿಸಿ ಆತ್ಮಹತ್ಯೆ ಎಂದು ಬಿಂಬಿಸಿದ ವ್ಯಕ್ತಿ ಹಾಗೂ ಆತನ ಸ್ನೇಹಿತನನ್ನು ಪೊಲೀಸರು ಬಂಧಿಸಿದ್ದಾರೆ.

ಗುಜರಾತ್: ಮಹಿಳೆ, ಇಬ್ಬರು ಮಕ್ಕಳು, ಅತ್ತೆ ಆತ್ಮಹತ್ಯೆಗೆ ಶರಣು; ಪತಿ ಬಂಧನ
ಗುಜರಾತ್‌ನ ಬನಸ್ಕಾಂತ ಜಿಲ್ಲೆಯ ಪಾಲನ್‌ಪುರದಲ್ಲಿ 30 ವರ್ಷದ ಮಹಿಳೆ, ಆಕೆಯ ಇಬ್ಬರು ಮಕ್ಕಳು ಮತ್ತು 55 ವರ್ಷದ ಅತ್ತೆ ಅಣೆಕಟ್ಟೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.

ಮಧ್ಯಪ್ರದೇಶ: ಬಿಜೆಪಿ ನಾಯಕಿ ಸನಾ ಖಾನ್ ಕೊಂದು ಶವವನ್ನು ನದಿಗೆ ಎಸೆದಿದ್ದ ಪತಿಯ ಬಂಧನ!
ನಾಗ್ಪುರ ಮೂಲದ ಬಿಜೆಪಿಯ ನಾಯಕಿ ಸನಾ ಖಾನ್ ಅವರನ್ನು ಕೊಂದ ಆರೋಪದ ಮೇಲೆ ಬಂಧಿತನಾಗಿರುವ ವ್ಯಕ್ತಿಯು ಪೊಲೀಸರ ಬಳಿ ತಪ್ಪೊಪ್ಪಿಕೊಂಡಿದ್ದಾನೆ. ಸನಾ ಖಾನ್ ತನ್ನ ಪತ್ನಿಯಾಗಿದ್ದು, ಹಣಕಾಸು ಮತ್ತು ವೈಯಕ್ತಿಕ ಸಮಸ್ಯೆಯಿಂದ ಆಕೆಯನ್ನು ಕೊಲೆ ಮಾಡಿರುವುದಾಗಿ ಪೊಲೀಸರಿಗೆ ಆತ ಹೇಳಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ಬೆಂಗಳೂರು: ಡಂಬಲ್ಸ್ ನಿಂದ ನನ್ನ ಹೆಂಡ್ತಿನ ಹೊಡೆದು ಸಾಯ್ಸಿದ್ದೀನಿ ಬೇಗ ಬನ್ನಿ; ಪೊಲೀಸರಿಗೆ ಕರೆ ಮಾಡಿದ ಕಿರಾತಕ ಅರೆಸ್ಟ್!
ಅನೈತಿಕ ಸಂಬಂಧ ಶಂಕೆ ಹಿನ್ನೆಲೆಯಲ್ಲಿ ಹೆಂಡತಿಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ರಾಜಧಾನಿಯಲ್ಲಿ ನಡೆದಿದೆ.

