ದೇಶಮಧ್ಯಪ್ರದೇಶ: ಪತಿ, ಮಾವನನ್ನು ಗುಂಡಿಕ್ಕಿ ಕೊಂದ ಮಹಿಳೆ!
ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಮಹಿಳೆಯೊಬ್ಬರು ತನ್ನ ಪತಿ ಮತ್ತು ಸೋದರ ಮಾವನನ್ನು ಗುಂಡಿಕ್ಕಿ ಕೊಂದಿದ್ದಾರೆ. ಸೋಮವಾರ ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ಈ ಘಟನೆ ನಡೆದಿದೆ. ನಂತರ ಅಪರಾಧಕ್ಕೆ ಬಳಸಿದ ಪಿಸ್ತೂಲ್ನೊಂದಿಗೆ ಶರಣಾಗಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.