ರಾಜ್ಯದಾವಣಗೆರೆ: ಕಲ್ಲಿನಿಂದ ತಲೆ ಜಜ್ಜಿ ಬರ್ಬರವಾಗಿ ಪತಿ ಹತ್ಯೆಗೈದ ಪತ್ನಿ; ಸಾಥ್ ನೀಡಿದ ಪುತ್ರ! ಇಲ್ಲಿದೆ ಕಾರಣ...
ಕೊಲೆಯಾದ ದುರ್ದೈವಿ ಪತಿಯನ್ನು 43 ವರ್ಷದ ಶಿವಪ್ಪ ಎಂದು ಗುರುತಿಸಲಾಗಿದ್ದು, ಆತನ ಪತ್ನಿ ಸಾವಿತ್ರಿ(40), ಪತಿಯ ತಲೆಯನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ್ದು, ಇದಕ್ಕೆ ಪುತ್ರ ಸಹ ಸಾಥ್ ನೀಡಿದ್ದಾನೆ. ತಾಯಿ, ಮಗನನ್ನು ಪೊಲೀಸರು ಬಂಧಿಸಿದ್ದಾರೆ.