ಪತಿಯ ಕೊಲೆ

ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನ ಕೊಲೆ: ಆರು ತಿಂಗಳ ಬಳಿಕ ಕೊಲೆಗಾತಿ ಪತ್ನಿ, ಪ್ರಿಯಕರನ ಬಂಧನ!
ಮೃತರನ್ನು ರಾಘು ಗಾವಡೆ (40) ಎಂದು ಗುರುತಿಸಲಾಗಿದೆ. ಕುರಿ ಕಾಯುವ ಕೆಲಸ ಮಾಡಿಕೊಂಡಿದ್ದ ಇವರನ್ನು ಸಂಚು ರೂಪಿಸಿ ಆತನ ಹೆಂಡತಿ ಬಂಗಾರಿ ಗಾವಡೆ ಹಾಗೂ ರಾಮಾ ರಾಣ ಹೊಲಕ್ಕೆ ಕರೆಸಿಕೊಂಡು, ಹತ್ಯೆ ಮಾಡಿದ್ದು, ಬಳಿಕ ಶವವನ್ನು ಸಾಗಿಸಿರುವುದಾಗಿ ತನಿಖೆಯಲ್ಲಿ ತಿಳಿದುಬಂದಿದೆ

ಬೆಂಗಳೂರು: ಮಟನ್ ಸಾಂಬಾರ್ ಮಾಡೆಂದದ್ದಕ್ಕೆ ಪತ್ನಿಯಿಂದ ಪತಿಯ ಕೊಲೆ
ಮಟನ್ ಸಾಂಬಾರ್ ಮಾಡುವಂತೆ ಪೀಡಿಸುತ್ತಿದ್ದ ಪತಿಯನ್ನು ಪತ್ನಿಯೇ ಕೊಲೆ ಮಾಡಿರುವ ಘಟನೆ ಬೆಂಗಳೂರು ಕುಮಾರಸ್ವಾಮಿ ಲೇಔಟ್ ನಲ್ಲಿ ನಡೆದಿದೆ.

