ದೇಶಮಧ್ಯ ಪ್ರದೇಶ ಬಿಜೆಪಿ ಶಾಸಕರ ಪುತ್ರಿಯಿಂದ ಪತಿ ವಿರುದ್ಧ ವರದಕ್ಷಿಣೆ ಕಿರುಕುಳ ಕೇಸ್ ದಾಖಲು
ಮಧ್ಯ ಪ್ರದೇಶದ ಬಿಜೆಪಿ ಶಾಸಕ ಸೀತಾರಾಮ್ ಆದಿವಾಸಿ ಅವರ ಪುತ್ರಿ, ತಮ್ಮ ಪತಿ ವಿರುದ್ಧ ವರದಕ್ಷಿಣೆ ಕಿರುಕುಳ ಮತ್ತು ಕೌಟುಂಬಿಕ ಹಿಂಸೆ ಆರೋಪದ ಮೇಲೆ ದೂರು ದಾಖಲಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.