ರಾಜ್ಯಕುಣಿಗಲ್: ಅಕ್ರಮ ಸಂಬಂಧಕ್ಕೆ ಕುಟುಂಬವೇ ಬಲಿ; ಚಿನ್ನಾಭರಣ ಸಮೇತ ಪತ್ನಿ ಪರಾರಿ; ಮಕ್ಕಳನ್ನು ಕೊಂದು ಪತಿ ಆತ್ಮಹತ್ಯೆ!
ಶುಕ್ರವಾರ ರಾತ್ರಿ ಈ ಭೀಕರ ಕೃತ್ಯ ನಡೆದಿದ್ದು, ಇಂದು ಬೆಳಗ್ಗೆ ಅಕ್ಕಪಕ್ಕದ ಮನೆಯವರು ಗಮನಿಸಿದಾಗ ವಿಷಯ ಬೆಳಕಿಗೆ ಬಂದಿದೆ. ಈ ಹಿನ್ನೆಲೆ ಕುಣಿಗಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.