ಪತ್ನಿ ಆತ್ಮಹತ್ಯೆ

ಬೆಳಗಾವಿ: ಪತ್ನಿ ಸಾವಿನ ದಿನವೇ ಅಪಘಾತದಲ್ಲಿ ಪ್ರಾಣಬಿಟ್ಟ ಪತಿ; ಸಾವಿನಲ್ಲೂ ಒಂದಾದ ದಂಪತಿ, ಆದ್ರೆ...!
ಮೃತ ದಂಪತಿಯನ್ನು ಅರವಳ್ಳಿ ಗ್ರಾಮದ ಕರೆಪ್ಪ(36) ಹಾಗೂ ಅವರ ಪತ್ನಿ ಮಧುರಾ(30) ಎಂದು ಗುರುತಿಸಲಾಗಿದೆ.

ನೆಲಮಂಗಲ: ಗೀಸರ್ ಲೀಕ್ ಆಗಿ ಪತಿ ಸಾವು; ವಿಷಯ ತಿಳಿದು ಪತ್ನಿ ಆತ್ಮಹತ್ಯೆ
ಮನೆಯ ಬಾತ್ರೂಂಗೆ ಸ್ನಾನಕ್ಕೆಂದು ರಾಜು ತೆರಳಿದ್ದ ವೇಳೆ ಗ್ಯಾಸ್ ಗೀಸರ್ ಲೀಕ್ ಆಗಿ ಉಸಿರಾಡಲು ಸಾಧ್ಯವಾಗದೆ ಒದ್ದಾಡಿ ಪ್ರಾಣ ಕಳೆದುಕೊಂಡಿದ್ದಾರೆ.

ನಟ ದರ್ಶನ್ ಎರಡನೇ ಮದುವೆ ಆಗಿಲ್ವಾ, ನಾನು ಆದ್ರೆ ತಪ್ಪೇನು ಎನ್ನುತ್ತಿದ್ದ ಪತಿ: ಮನನೊಂದು ಪತ್ನಿ ಆತ್ಮಹತ್ಯೆ
ಅನುಷಾ ಮೃತ ದುರ್ದೈವಿ. ಎರಡು ದಿನದ ಹಿಂದೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದ ಅನುಷಾಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಗಾಜಿಯಾಬಾದ್ ದಂಪತಿ ದುರಂತ: ಹೃದಯಾಘಾತದಿಂದ ಪತಿ ಸಾವು, ಕಟ್ಟಡದಿಂದ ಜಿಗಿದು ಪತ್ನಿ ಆತ್ಮಹತ್ಯೆ
ಪತಿಯ ಸಾವಿನಿಂದ ತೀವ್ರ ಆಘಾತಕ್ಕೊಳಗಾದ 23 ವರ್ಷದ ಮಹಿಳೆ ತನ್ನ ವಸತಿ ಕಟ್ಟಡದ 7ನೇ ಮಹಡಿಯಿಂದ ಜಿಗಿದ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಗಾಜಿಯಾಬಾದ್‌ನಲ್ಲಿ ನಡೆದಿದೆ.

ಬೆಂಗಳೂರು: ಪತಿ ಚಾಕೊಲೇಟ್ ಕೊಡಿಸಲಿಲ್ಲವೆಂಬ ಕಾರಣಕ್ಕೆ 30 ವರ್ಷದ ಮಹಿಳೆ ಆತ್ಮಹತ್ಯೆ
ಹೆಣ್ಣೂರು ಬಳಿಯ ಸೊನ್ನಪ್ಪ ಲೇಔಟ್‌ನಲ್ಲಿ ಗುರುವಾರ ಮಧ್ಯಾಹ್ನ 30 ವರ್ಷದ ಮಹಿಳೆಯೊಬ್ಬರು ತಮ್ಮ ಪತಿ ಚಾಕೊಲೇಟ್ ಕೊಡಿಸಲು ನಿರಾಕರಿಸಿದ ಕಾರಣಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

