ಪತ್ನಿ ಇಬ್ಬರು ಮಕ್ಕಳ ಹತ್ಯೆ

ಮೈಸೂರಿನಲ್ಲಿ ಘೋರ ದುರಂತ: ಪತ್ನಿ ಇಬ್ಬರು ಮಕ್ಕಳನ್ನು ಹತ್ಯೆಗೈದು ಪತಿ ಆತ್ಮಹತ್ಯೆಗೆ ಶರಣು
ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ನ್ಯೂ ಮಾರುತಿ ಬಡಾವಣೆಯ ಮನೆಯಲ್ಲಿ ಈ ಘಟನೆ ನಡೆದಿದ್ದು, ಹರೀಶ್(42) ಎಂಬ ವ್ಯಕ್ತಿ ತನ್ನ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬೆಂಗಳೂರು: ಪತ್ನಿ, ಇಬ್ಬರು ಮಕ್ಕಳಿಗೆ ವಿಷವುಣಿಸಿ ಪತಿ ತಾನೂ ಆತ್ಮಹತ್ಯೆಗೆ ಯತ್ನ
ವ್ಯಕ್ತಿಯೊಬ್ಬ ತನ್ನ ಪತ್ನಿ ಹಾಗೂ ಇಬ್ಬರು ಹೆಣ್ಣುಮಕ್ಕಳಿಗೆ ವಿಷವುಣಿಸಿ ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿರುವ ದಾರುಣ ಘಟನೆ ಗುರುವಾರ ಬೆಂಗಳೂರಿನ ಕೋಣನಕುಂಟೆಯಲ್ಲಿ ನಡೆದಿದೆ.

