ಪತ್ನಿ ಕೊಂದ ಪತಿ

ಹಾಸನ: ಅನೈತಿಕ ಸಂಬಂಧ ಶಂಕೆ; ಪತ್ನಿಯನ್ನು ಹತ್ಯೆಗೈದು ವಿಡಿಯೋ ಕಾಲ್ ಮಾಡಿ ಪತಿ ನೇಣಿಗೆ ಶರಣು!
ಅನೈತಿಕ ಸಂಬಂಧ ಶಂಕೆ ಹಿನ್ನೆಲೆಯಲ್ಲಿ ಪತ್ನಿಯನ್ನು ಹತ್ಯೆಗೈದ ಪತಿ ನಂತರ ವಿಡಿಯೋ ಕಾಲ್ ಮಾಡಿ ತಾನೂ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನದ ಬೇಲೂರು ತಾಲೂಕಿನ ಕೆಸಗೋಡು ಗ್ರಾಮದಲ್ಲಿ ನಡೆದಿದೆ.

ಕೋಲಾರ: ಮದುವೆಯಾಗಿ 5 ವರ್ಷವಾಗಿದ್ದರೂ ವರದಕ್ಷಿಣೆಗಾಗಿ ಪತ್ನಿಗೆ ಕಿರುಕುಳ: ಕುಕ್ಕರ್ ನಿಂದ ಹೊಡೆದು ಹತ್ಯೆ!
ಮದುವೆಯಾಗಿ 5 ವರ್ಷವಾಗಿದ್ದರೂ ವರದಕ್ಷಿಣೆಗಾಗಿ ಪತ್ನಿಗೆ ಕಿರುಕುಳ ನೀಡುತ್ತಿದ್ದ ಪತಿಯೋರ್ವ ತನ್ನ ಪತ್ನಿಯನ್ನೇ ಕುಕ್ಕರ್ ನಿಂದ ಹೊಡೆದು ಹತ್ಯೆ ಮಾಡಿರುವ ಘಟನೆ ಕೋಲಾರದ ಹಸಾಳ ಗ್ರಾಮದಲ್ಲಿ ನಡೆದಿದೆ.

Chhattisgarh: ಮಕ್ಕಳ ಮುಂದೆಯೇ ಪತ್ನಿ ಕೊಂದು, ಊರು ತುಂಬಾ ರುಂಡ ಹಿಡಿದು ಓಡಾಡಿದ ಪತಿ! ಭಯಭೀತರಾದ ಗ್ರಾಮಸ್ಥರು
ತನ್ನ ಬಗ್ಗೆ ಪತ್ನಿ ಅನುಮಾನಿಸುತ್ತಿದ್ದಳು. ಇದು ಇಬ್ಬರ ನಡುವೆ ಆಗಾಗ್ಗೆ ಜಗಳಗಳಿಗೆ ಕಾರಣವಾಯಿತು. ಘಟನೆಯ ಸಮಯದಲ್ಲಿ ಇಬ್ಬರೂ ಮದ್ಯ ಸೇವಿಸಿದ್ದರು ಎಂದು ಹೇಳಲಾಗಿದೆ.

ಬೆಂಗಳೂರು: ಪತ್ನಿ ಕೊಂದು 'ಹಾರ್ಟ್ ಆಟ್ಯಕ್' ಕಥೆ ಕಟ್ಟಿದ ಪತಿಯ ಬಂಧನ!
ಮೂರು ವರ್ಷಗಳ ಹಿಂದಷ್ಟೇ ರಾಜೇಶ್ವರಿ ಮದುವೆಯಾಗಿತ್ತು. ಆದರೆ ಮಕ್ಕಳಿಲ್ಲದ ಕಾರಣ ದಂಪತಿ ನಡುವೆ ಜಗಳ ನಡೆಯುತಿತ್ತು ಎಂದು ಕುಟುಂಬಸ್ಥರು ಹೇಳಿಕೊಂಡಿದ್ದಾರೆ.

ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಕೊಲೆ: ಪತ್ನಿಯನ್ನು ಕೊಂದು ಸೂಟ್‌ಕೇಸ್‌ನಲ್ಲಿ ತುಂಬಿದ ಪತಿ!
ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಕೊಲೆ ಪ್ರಕರಣ ನಡೆದಿದೆ. ಪತಿಯೇ ಪತ್ನಿಯನ್ನು ಕೊಂದು ಆಕೆಯ ದೇಹವನ್ನು ತುಂಡರಿಸಿ ಸೂಟ್ ಕೇಸ್ ಗೆ ತುಂಬಿರುವ ಭೀಕರ ಘಟನೆ ಹುಳಿಮಾವು ಸಮೀಪದ ದೊಡ್ಡ ಕನ್ನಹಳ್ಳಿಯಲ್ಲಿ ನಡೆದಿದೆ.

ಮೊದಲ ರಾತ್ರಿ ಮೊಬೈಲ್ ಗೆ ಬಂತು ಸಂದೇಶ: ಪತ್ನಿಯ ಕತ್ತು ಹಿಸುಕಿ ಕೊಂದು ವರ ನೇಣಿಗೆ ಶರಣು!
ಮದುವೆಯ ರಾತ್ರಿ ವಧು-ವರರ ಸಾವಿನ ಪ್ರಕರಣದಲ್ಲಿ ಪ್ರಮುಖ ಸಂಗತಿ ಬೆಳಕಿಗೆ ಬಂದಿದೆ. ಮದುವೆಯ ರಾತ್ರಿ 11:45ರ ನಂತರ ಮೊಬೈಲ್ ಫೋನ್‌ಗೆ ಒಂದು ಸಂದೇಶ ಬಂದಿದೆ ಎಂದು ಹೇಳಲಾಗುತ್ತಿದೆ.

ಬೆಂಗಳೂರು: ತನ್ನ ಸ್ನೇಹಿತನ ಜೊತೆ ಪತ್ನಿಯ ಅನೈತಿಕ ಸಂಬಂಧ; ಬೇಸತ್ತು ನಡುರಸ್ತೆಯಲ್ಲೇ ಚೂರಿ ಇರಿದು ಹತ್ಯೆಗೈದ ಪತಿ!
ಪತ್ನಿಯ ಅನೈತಿಕ ಸಂಬಂಧದಿಂದ ಬೇಸತ್ತ ಪತಿಯೊಬ್ಬ ನಡುರಸ್ತೆಯಲ್ಲೇ ಪತ್ನಿಗೆ ಏಳೆಂಟು ಬಾರಿ ಚೂರಿಯಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಆನೇಕಲ್ ನ ಹೆಬ್ಬಗೋಡಿಯ ವಿನಾಯಕನಗರದಲ್ಲಿ ನಡೆದಿದೆ.

ಬೆಳಗಾವಿ: ಎರಡನೇ ಪತ್ನಿಯನ್ನು ಮೆಚ್ಚಿಸಲು ಮೊದಲ ಪತ್ನಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಂದ ಪತಿ ರಿಯಾಜ್!
ಧಾರವಾಡ ಮೂಲದ ಶಮಾ ಹತ್ತು ವರ್ಷದ ಹಿಂದೆ ಶಿಗ್ಗಾವಿಯ ರಿಯಾಜ್ ಪಠಾಣ್ ನನ್ನು ವಿವಾಹವಾಗಿದ್ದಳು. ದಂಪತಿಗೆ ಇಬ್ಬರು ಹೆಣ್ಣು ಹಾಗೂ ಒಬ್ಬ ಮಗ ಸೇರಿ ಮೂವರು ಮಕ್ಕಳಿದ್ದಾರೆ. ಕೆಲಸಕ್ಕೆಂದು ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಇಂಚಲ ಗ್ರಾಮಕ್ಕೆ ದಂಪತಿ ಬಂದು ನೆಲಸಿದ್ದರು.

ಹುಬ್ಬಳ್ಳಿ: ಪತ್ನಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಂದು ಪತಿ ಆತ್ಮಹತ್ಯೆಗೆ ಶರಣು!
ಪತ್ನಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಪತಿ ನಂತರ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.

