ಪತ್ನಿ ಕೊಲೆ

"ಈ ತಪ್ಪು ನೀವು ಮಾಡಬೇಡಿ": ಪತ್ನಿ ತಲೆಕಡಿದು ಫ್ರಿಡ್ಜ್ನಲ್ಲಿಟ್ಟ ಪಾಪಿ ಪತಿ ಹೇಳಿದ ಬುದ್ಧಿ ಮಾತುಗಳಿವು!
ಗುವಾಹತಿಯಲ್ಲಿ ಮದುವೆಯಾಗಿ ಕೆಲವೇ ತಿಂಗಳಲ್ಲೇ 25 ವರ್ಷದ ಪತ್ನಿ ರಿಯಾ ತಾಲೂಕ್ದಾರ್ ಅವರನ್ನು ಭೀಕರವಾಗಿ ಹತ್ಯೆ ಮಾಡಿದ ರಾಮಾನುಜ್ ಗೋಸ್ವಾಮಿಯನ್ನು ಪೊಲೀಸರು ಬಂಧಿಸಿದ್ದು, ಹೆಚ್ಚಿನ ವಿಚಾರಣೆಗಾಗಿ ಏಳು ದಿನಗಳ ತಮ್ಮ ಕಸ್ಟಡಿಗೆ ಪಡೆದುಕೊಂಡಿದ್ದಾರೆ.

'ಶೀಘ್ರದಲ್ಲೇ ಶುಗರ್ ಡ್ಯಾಡಿಯನ್ನು ಕೊಲ್ಲುತ್ತೇನೆ': ಪತ್ನಿ ಕೊಂದು ತಲೆಯನ್ನು ಫ್ರಿಡ್ಜ್‌ನಲ್ಲಿ ಇಟ್ಟಿದ್ದ ಪಾಪಿ, ಪೊಲೀಸರ ಮುಂದೆಯೇ ಬೆದರಿಕೆ!
"ನಾನು ಜೈಲಿನಿಂದ ಬಂದ ಬಳಿಕ ಆಕೆಯ(ಪತ್ನಿ) ಶುಗರ್ ಡ್ಯಾಡಿಯನ್ನು ಕೊಲ್ಲುತ್ತೇನೆ" ಎಂದು ಇಂದು ಗುವಾಹಟಿಯ ನ್ಯಾಯಾಲಯಕ್ಕೆ ಕರೆದೊಯ್ಯುತ್ತಿದ್ದಾಗ ಪತ್ನಿ ಕೊಲೆ ಆರೋಪಿ ರಾಮಾನುಜ್ ಗೋಸ್ವಾಮಿ ಹೇಳಿಕೆ ನೀಡಿದ್ದಾನೆ.

ಧಾರವಾಡ: ಮಗುವಿನ ಎದುರೇ ಪತ್ನಿ ಕೊಂದು ಆತ್ಮಹತ್ಯೆಗೆ ಶರಣಾದ ಪತಿ
ಗರಗ ಗ್ರಾಮದ ಮೌಲಾಸಾಬ್(28) ಎಂಬ ವ್ಯಕ್ತಿ ತನ್ನ ಪತ್ನಿ ಸಲ್ಮಾಳನ್ನು(21) ಕೊಲೆ ಮಾಡಿ, ಬಳಿಕ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

Bengaluru Horror: ಮದುವೆಯಾದ ಮೂರೇ ತಿಂಗಳಿಗೆ ಪತ್ನಿ ಕೊಂದು ಬೆಡ್‌ಶೀಟ್‌ನಲ್ಲಿ ಶವ ಸುತ್ತಿಟ್ಟು ಪತಿ ಎಸ್ಕೇಪ್!
ಕುಂಬಳಗೋಡು ಪೊಲೀಸ್ ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಈ ಭೀಕರ ಕೊಲೆ ನಡೆದಿದ್ದು, ದುರ್ವಾಸನೆ ಬರುತ್ತಿದ್ದ ಹಿನ್ನೆಲೆಯಲ್ಲಿ ಮನೆ ಬಾಗಿಲು ತೆರೆದು ನೋಡಿದಾಗ ಈ ಅಮಾನುಷ ಕೃತ್ಯ ಬೆಳಕಿಗೆ ಬಂದಿದೆ.

ಅಕ್ರಮ ಸಂಬಂಧಕ್ಕೆ ಅಡ್ಡಿ: ಪತ್ನಿಯನ್ನು ಕೊಂದು, ಶವ ನೀರಿನ ಟ್ಯಾಂಕ್‌ನಲ್ಲಿಟ್ಟಿದ್ದ ಪಾಪಿ ಪತಿಯ ಬಂಧನ!
ಕೊಲೆಯಾದ ಮಹಿಳೆಯನ್ನು ಸತ್ಯವತಿ ಯಾದವ್(26) ಎಂದು ಗುರುತಿಸಲಾಗಿದ್ದು, ಆಕೆಯ ಪತಿ ಜೈ ಸಿಂಗ್ ಯಾದವ್, ಜೂನ್ 1 ಮಧ್ಯರಾತ್ರಿ ಕತ್ತು ಹಿಸುಕಿ ಕೊಲೆ ಮಾಡಿ, ನಾಪತ್ತೆಯಾಗಿದ್ದ ಎಂದು ಪೊಲೀಸರು ಹೇಳಿದ್ದಾರೆ.

ಬೀದರ್: ದೇವರ ದರ್ಶನಕ್ಕೆ ಕರೆದೊಯ್ದು ಪತ್ನಿ ಕೊಲೆ; ಭಾರತೀಯ ಸೇನೆಯ ಯೋಧನ ಬಂಧನ
ಬೀದರ್ ತಾಲೂಕಿನ ಹೊನ್ನಿಕೇರಿ ಗ್ರಾಮದ ಸಂಜನಾ (26) ಮೃತಪಟ್ಟ ಮಹಿಳೆ. ಕೊಲೆ ಆರೋಪದ ಮೇಲೆ ಭಾರತೀಯ ಸೇನೆಯ ಸೈನಿಕನನ್ನು ಬಂಧಿಸಲಾಗಿದೆ. ಆರೋಪಿಯನ್ನು ಭಗವತ್ ಜ್ಞಾನೇಶ್ವರ್ ಎಂದು ಗುರುತಿಸಲಾಗಿದೆ.

ಅಕ್ರಮ ಸಂಬಂಧಕ್ಕೆ ಮೂವರು ಬಲಿ: ಪತ್ನಿ ಕೊಂದು ಪತಿ ಆತ್ಮಹತ್ಯೆ; ಮಹಿಳೆಯ ಪ್ರಿಯಕರನೂ ಸಾವಿಗೆ ಶರಣು!
ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಮೋಹಿಸಿ, ಆಕೆಯ ಜೊತೆ ದೈಹಿಕ ಸಂಬಂಧ ಬೆಳೆಸಿದ್ದಾನೆ ಮತ್ತು ಆಕೆಯ ಖಾಸಗಿ ಫೋಟೋಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಆತ್ಮಹತ್ಯೆಗೂ ಮುನ್ನ ಬರೆದ ಪತ್ರದಲ್ಲಿ ಪತಿ ಆರೋಪಿಸಿದ್ದಾರೆ.

ಮೈಸೂರು: ಕ್ಷುಲ್ಲಕ ಕಾರಣಕ್ಕೆ ಕೊಡಲಿಯಿಂದ ಕೊಚ್ಚಿ ಪತ್ನಿ ಕೊಲೆ; ಬಳಿಕ ಪತಿ ಪೊಲೀಸರಿಗೆ ಶರಣು
ಮೃತ ಪುಷ್ಪ ಅವರು ಮೈಸೂರಿನ ದೇವರಾಜ ಅರಸು ರಸ್ತೆಯಲ್ಲಿರುವ ಖಾಸಗಿ ಬಟ್ಟೆ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು.

ಕಲಬುರಗಿ: ಪತ್ನಿ ಕೊಲೆ ಮಾಡಿ ಮಗುವಿನೊಂದಿಗೆ ಬಾವಿಗೆ ಹಾರಿ ಪತಿ ಆತ್ಮಹತ್ಯೆ; ಮಗು ರಕ್ಷಿಸಿದ ಸ್ಥಳೀಯರು!
ಪತ್ನಿ ಕೊಲೆ ಮಾಡಿ ಆತ್ಮಹತ್ಯೆಗೆ ಶರಣಾದ ವ್ಯಕ್ತಿಯನ್ನು ಲಕ್ಷ್ಮೀಪುತ್ರ ಎಂದು ಗುರುತಿಸಲಾಗಿದ್ದು, ತನ್ನ 23 ವರ್ಷದ ಪತ್ನಿ ಅಂಜಲಿಯನ್ನು ಮನೆಯಲ್ಲೇ ಕುಡುಗೋಲಿನಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದಾನೆ.

