ದೇಶಟಿಎಂಸಿ ಸೇರಿದ ಪತ್ನಿಗೆ ಡೈವೋರ್ಸ್ ನೋಟಿಸ್ ನೀಡುತ್ತೇನೆ: ಬಿಜೆಪಿ ಸಂಸದ ಸೌಮಿತ್ರ ಖಾನ್
ವಿಧಾನಸಭೆ ಚುನಾವಣೆ ಸಮೀಪದಲ್ಲಿರುವಂತೆ ಪಶ್ಚಿಮ ಬಂಗಾಳದಲ್ಲಿ ಪಕ್ಷಾಂತರ ಪರ್ವ ಆರಂಭವಾಗಿದ್ದು, ಬಿಜೆಪಿ ಸಂಸದ ಸೌಮಿತ್ರ ಖಾನ್ ಅವರ ಪತ್ನಿ ಸುಜಾತಾ ಅವರು ಮಮತಾ ಬ್ಯಾನರ್ಜಿ ನಾಯಕತ್ವ ಒಪ್ಪಿ, ಟಿಎಂಪಿ ಸೇರಿದ್ದಾರೆ.