ರಾಜ್ಯಬಿಜೆಪಿ ಕಾರ್ಯಕರ್ತನ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಸಾಲ ತೀರಿಸಲಾಗದೆ ಸಾವಿಗೆ ಶರಣು; ಪತ್ನಿಯಿಂದ ದೂರು ದಾಖಲು
ನನ್ನ ಸಾವಿಗೆ ಸಚಿವ ಶರಣಪ್ರಕಾಶ್ ಪಾಟೀಲ್ ಕಿರುಕುಳ ಮತ್ತು ಕಾಂಗ್ರೆಸ್ ಕಾರ್ಯಕರ್ತರು ಕಾರಣ ಎಂದು ಆಡಿಯೋ ರೆಕಾರ್ಡ್ ಮಾಡಿಟ್ಟು ಶಿವಕುಮಾರ್ ನೇಣಿಗೆ ಶರಣಾಗಿದ್ದರು. ಆದ್ರೆ, ಇದೀಗ ರೈತ ಆತ್ಮಹತ್ಯೆ ಎಂದು ದೂರು ದಾಖಲಾಗಿದೆ.