ದೇಶಪತ್ನಿ, ಪುತ್ರಿಯರನ್ನು ಗುಂಡಿಕ್ಕಿ ಕೊಂದು, ಆಂಧ್ರ ಪೊಲೀಸ್ ಹೆಡ್ ಕಾನ್ ಸ್ಟೆಬಲ್ ಆತ್ಮಹತ್ಯೆಗೆ ಶರಣು!
ಪತ್ನಿ ಮತ್ತು ಇಬ್ಬರು ಪುತ್ರಿಯರನ್ನು ಗುಂಡಿಕ್ಕಿ ಕೊಂದ 55 ವರ್ಷದ ಆಂಧ್ರ ಪ್ರದೇಶದ ಪೊಲೀಸ್ ಹೆಡ್ ಕಾನ್ ಸ್ಟೆಬಲ್ ಒಬ್ಬರು ಬಳಿಕ ತಾನೂ ಕೂಡಾ ಗುಂಡು ಹಾರಿಸಿಕೊಂಡು ಸಾವನ್ನಪಿದ್ದಾರೆ ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.