ದೇಶವಿಷಪೂರಿತ ನಾಗರ ಹಾವು ಕಚ್ಚಿಸಿ ಪತ್ನಿ ಮತ್ತು 2 ವರ್ಷದ ಮಗಳನ್ನು ಹತ್ಯೆಗೈದ ವ್ಯಕ್ತಿ ಬಂಧನ!
ವಿಷಪೂರಿತ ಹಾವನ್ನು ಕೊಠಡಿಗೆ ಬಿಡುವ ಮೂಲಕ ತನ್ನ ಪತ್ನಿ ಮತ್ತು ಎರಡು ವರ್ಷದ ಮಗಳನ್ನು ಕೊಂದ ಆರೋಪದ ಮೇಲೆ ಒಡಿಶಾದ ಗಂಜಾಂ ಜಿಲ್ಲೆಯಲ್ಲಿ 25 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.