ರಾಜ್ಯಚಿಕ್ಕಬಳ್ಳಾಪುರ: ಪತ್ನಿಯ ಅನೈತಿಕ ಸಂಬಂಧ; ಇಬ್ಬರು ಪುತ್ರಿಯರಿಗೆ, ಪತ್ನಿಗೆ ಬೆಂಕಿ ಹಚ್ಚಿ ಕೊಂದ ತಂದೆ
ಪತ್ನಿಯ ಅನೈತಿಕ ಸಂಬಂಧದಿಂದ ಬೇಸತ್ತ ವ್ಯಕ್ತಿಯೋರ್ವ ಪತ್ನಿ ಮತ್ತು ಇಬ್ಬರು ಮಕ್ಕಳಿಗೆ ಬೆಂಕಿ ಹಚ್ಚಿ ನಂತರ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದು ಘಟನೆಯಲ್ಲಿ ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ.