ಪತ್ನಿ ವೀಣಾ

ಮಾರಿಷಸ್ ಪ್ರಧಾನಿ ರಾಮಗೂಲಂ-ವೀಣಾ ದಂಪತಿಗೆ OCI ಕಾರ್ಡ್ ವಿತರಿಸಿದ ಪ್ರಧಾನಿ ಮೋದಿ
ಮಾರಿಷಸ್ ಕ್ಯಾಬಿನೆಟ್ ಸದಸ್ಯರು, ಸರ್ಕಾರಿ ಅಧಿಕಾರಿಗಳು ಮತ್ತು ರಾಷ್ಟ್ರೀಯ ಅಸೆಂಬ್ಲಿ ಸದಸ್ಯರು ಸೇರಿದಂತೆ 3,500 ಕ್ಕೂ ಹೆಚ್ಚು ಜನರು ಭಾಗವಹಿಸಿದ ಕಾರ್ಯಕ್ರಮದಲ್ಲಿ ಈ ಘೋಷಣೆ ಮಾಡಿದರು.

ಹಿರಿಯ ಕಾಂಗ್ರೆಸ್ ನಾಯಕ ದಿ. ಧ್ರುವನಾರಾಯಣ ಪತ್ನಿ ವೀಣಾ ವಿಧಿವಶ
ಇತ್ತೀಚೆಗಷ್ಟೇ ನಿಧನರಾಗಿದ್ದ ಹಿರಿಯ ಕಾಂಗ್ರೆಸ್ ನಾಯಕ, ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿದ್ದ ಧ್ರುವನಾರಾಯಣ ಅವರ ಪತ್ನಿ ವೀಣಾ ಧ್ರುವನಾರಾಯಣ ಏ. 7ರಂದು ನಿಧನರಾಗಿದ್ದಾರೆ.

