ಪತ್ನಿ ಹತ್ಯೆ

ಬೆಂಗಳೂರು: ರೀಲ್ಸ್ ವಿಚಾರಕ್ಕೆ ಗಲಾಟೆ; ಬಿಯರ್ ಬಾಟಲ್‌ನಿಂದ ಪತ್ನಿ ಕೊಂದು ಪತಿ ಆತ್ಮಹತ್ಯೆ!
ದಾವಣಗೆರೆಯಿಂದ ಬೆಂಗಳೂರಿಗೆ ಬಂದು ಬದುಕು ಕಟ್ಟಿಕೊಂಡಿದ್ದ ರಾಘವೇಂದ್ರ ಎಂಬ ವ್ಯಕ್ತಿ ತನ್ನ ಪತ್ನಿ ಶೃತಿಯ ರೀಲ್ಸ್ ಹುಚ್ಚಿಗೆ ಬೇಸತ್ತು, ಆಕೆಯ ತಲೆಗೆ ಬಿಯರ್ ಬಾಟಲಿನಿಂದ ಹೊಡೆದು ಕೊಲೆ ಮಾಡಿದ್ದಾನೆ.

ಬೆಂಗಳೂರು: ಟೆಕ್ಕಿ ಪತ್ನಿ ಹತ್ಯೆಗೈದು ತಾನೂ ನೇಣಿಗೆ ಶರಣಾದ ಇಂಜಿನಿಯರ್; ತಾಯಿಗೆ ಕಳಿಸಿದ್ದ ವಾಯ್ಸ್ ಮೆಸೇಜ್‌ನಲ್ಲಿ ಸ್ಫೋಟಕ ಕಾರಣ ಬಹಿರಂಗ!
ಮೃತರನ್ನು ಸುಮಂತ್ ಜೈನ್ ಹಾಗೂ ಪದ್ಮಾವತಿ ಎಂದು ಗುರುತಿಸಲಾಗಿದ್ದು, ಇವರು ನಾಲ್ಕು ವರ್ಷದ ಹಿಂದೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.

ಪತ್ನಿಯ ಕತ್ತು ಸೀಳಿ, ಸೂಟ್‌ಕೇಸ್‌ನಲ್ಲಿ ಶವ ತುಂಬಿಸಿದ್ದ ಟೆಕ್ಕಿಯನ್ನು ವಶಕ್ಕೆ ಪಡೆಯಲು ಪೊಲೀಸರು ಸಿದ್ಧತೆ
ಪುಣೆ ಆಸ್ಪತ್ರೆಯಿಂದ ಬಿಡುಗಡೆಯಾದ ನಂತರ ಕರ್ನಾಟಕ ಪೊಲೀಸರು ಶನಿವಾರ ಟೆಕ್ಕಿಯನ್ನು ವಶಕ್ಕೆ ಪಡೆದರು.

ಚಿಕ್ಕಮಗಳೂರು: ಅನೈತಿಕ ಸಂಬಂಧ ಪ್ರಶ್ನಿಸಿದ ಪತ್ನಿಗೆ ವಿಷ ನೀಡಿ ಕೊಂದ ಪಾಪಿ ಪತಿಯ ಬಂಧನ
ಮತ್ತೊಬ್ಬ ಮಹಿಳೆಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದನ್ನು ಪ್ರಶ್ನಿಸಿದ ಪತ್ನಿಗೆ ಆಹಾರದಲ್ಲಿ ಸೈನೈಡ್ ಬೆರೆಸಿ ಕೊಲೆ ಮಾಡಿದ ಆರೋಪದ ಮೇಲೆ 37 ವರ್ಷದ ಪತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ಪತ್ನಿಯನ್ನು ಕೊಂದು, ಇಬ್ಬರು ಮಕ್ಕಳನ್ನು ಬಾವಿಗೆ ಎಸೆದು ಪಶು ವೈದ್ಯ ಆತ್ಮಹತ್ಯೆಗೆ ಶರಣು
ಮಹಾರಾಷ್ಟ್ರದ ಪುಣೆಯ ಹಳ್ಳಿಯೊಂದರಲ್ಲಿ 42 ವರ್ಷದ ಪಶು ವೈದ್ಯರೊಬ್ಬರು ತಮ್ಮ ಪತ್ನಿಯನ್ನು ಕೊಂದು, ಇಬ್ಬರು ಮಕ್ಕಳನ್ನು ಬಾವಿಗೆ ಎಸೆದು ಬಳಿಕ ತಾವು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ತುಮಕೂರು: ಪತ್ನಿ, ಮೂವರು ಹೆಣ್ಣು ಮಕ್ಕಳ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪಾಪಿ ಪತಿ
ತನ್ನ ಪತ್ನಿ ಅನೈತಿಕ ಸಂಬಂಧ ಹೊಂದಿರಹುದು ಎಂದು ಅನುಮಾನಗೊಂಡ ಪತಿ, ಪತ್ನಿ ಮತ್ತು ಮೂವರು ಹೆಣ್ಣು ಮಕ್ಕಳ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಅಮಾನವೀಯ ಘಟನೆ ತುಮಕೂರು ಜಿಲ್ಲೆಯ ಮಧುಗಿರಿ ತಾಲ್ಲೂಕಿನ...

ಪಂಜಾಬ್: ಹೆಂಡತಿಗೆ ಗುಂಡಿಕ್ಕಿ ಕೊಂದು ತಾನೂ ಶೂಟ್ ಮಾಡಿಕೊಂಡ ಲೆಫ್ಟಿನೆಂಟ್ ಕರ್ನಲ್
ವೈವಾಹಿಕ ಕಲಹದಿಂದ ಬೇಸತ್ತು ಸೇನೆಯ ಲೆಫ್ಟಿನೆಂಟ್ ಕರ್ನಲ್ ಒಬ್ಬರು ಭಾನುವಾರ ರಾತ್ರಿ ತಮ್ಮ ಪತ್ನಿಯನ್ನು ಗುಂಡಿಕ್ಕಿ ಕೊಂದು, ಬಳಿಕ ತಾವೂ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಫಿರೋಜ್‌ಪುರ...

ಬೆಂಗಳೂರು: ಪತ್ನಿ ಕೊಂದು ಅಪಘಾತವಾಗಿದೆ ಎಂದು ಬಿಂಬಿಸಿದ್ದ ಪತಿಯ ಬಂಧನ
ತನ್ನ ಪತ್ನಿಯನ್ನು ಕಾರು ಹರಿಸಿ ಕೊಂದು ಬಳಿಕ ಅಪಘಾತವಾಗಿದೆ ಎಂದು ಬಿಂಬಿಸಿದ ಪತಿಯನ್ನು ಕೆಂಪೇಗೌಡ ವಿಮಾನ ನಿಲ್ದಾಣ ಪೊಲೀಸರು ಬುಧವಾರ ಬಂಧಿಸಿದ್ದಾರೆ.

ಎಫ್ ಬಿಐನ ಟಾಪ್ 10 ಮೋಸ್ಟ್ ವಾಂಟೆಡ್ ಪಟ್ಟಿಯಲ್ಲಿ ಗುಜರಾತ್ ವ್ಯಕ್ತಿ: ಅಮೆರಿಕ, ಭಾರತದಲ್ಲಿ ತೀವ್ರ ಶೋಧ
ಪತ್ನಿಯನ್ನು ಬರ್ಬರವಾಗಿ ಕೊಲೆ ಮಾಡಿ ತಲೆಮರೆಸಿಕೊಂಡಿರುವ ಗುಜರಾತಿನ ಈ ವ್ಯಕ್ತಿ ಅಮೆರಿಕದ ಎಫ್ ಬಿಐನ ಟಾಪ್ 10 ಮೋಸ್ಟ್ ವಾಂಟೆಡ್ ಪಟ್ಟಿಯಲ್ಲಿದ್ದು, ಈತನಿಗಾಗಿ ಕಳೆದ ನಾಲ್ಕು ವರ್ಷಗಳಿಂದ ಅಮೆರಿಕ ಹಾಗೂ ಭಾರತದಲ್ಲಿ ತೀವ್ರ ಶೋಧ ಕಾರ್ಯ ನಡೆಸಲಾಗುತ್ತಿದೆ.

