ರಾಜ್ಯMysuru: ಪತ್ನಿ ಬದುಕಿದ್ದರೂ, ಕೊಲೆ ಆರೋಪದಲ್ಲಿ ಜೈಲು ಶಿಕ್ಷೆ; 5 ಕೋಟಿ ರೂ ಪರಿಹಾರ ಕೋರಿ ಹೈಕೋರ್ಟ್ ಮೆಟ್ಟಿಲೇರಿದ ಸಂತ್ರಸ್ತ!
ಕುಶಾಲನಗರ ತಾಲೂಕಿನ ಬಸವನಹಳ್ಳಿ ನಿವಾಸಿ ಕುರುಬರ ಸುರೇಶ್ ಅವರನ್ನು ಮೈಸೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 2025ರ ಏಪ್ರಿಲ್ನಲ್ಲಿ ಸಂಪೂರ್ಣ ಗೌರವಗಳೊಂದಿಗೆ ಖುಲಾಸೆಗೊಳಿಸಿತ್ತು.