ರಾಜ್ಯಪತಿಗಿಂತ ಹೆಚ್ಚು ಸಂಪಾದಿಸುವ ಪತ್ನಿಗೆ ಜೀವನಾಂಶ ನೀಡಬೇಕಿಲ್ಲ: ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ
'ಪತ್ನಿ ಆರ್ಥಿಕವಾಗಿ ಸದೃಢಳಾಗಿದ್ದರೆ ಮತ್ತು ಹೆಂಡತಿಯ ಆದಾಯವು ಗಂಡನ ಆದಾಯಕ್ಕಿಂತ ಹೆಚ್ಚಿದ್ದರೆ ಹಾಗೂ ಮಕ್ಕಳನ್ನು ನೋಡಿಕೊಳ್ಳುವಂತಹ ಯಾವುದೇ ಇತರ ಹೊಣೆಗಾರಿಕೆಗಳು ಹೆಂಡತಿಗೆ ಇರದಿದ್ದರೆ, ನ್ಯಾಯಾಲಯಗಳು ಮಹಿಳೆಯರಿಗೆ ಜೀವನಾಂಶ ನೀಡಬೇಕು ಎಂಬ ಆದೇಶವನ್ನು ಹೊರಡಿಸಬಾರದು'