ರಾಜ್ಯಪ್ರೇಯಸಿಯನ್ನು ವಿವಾಹವಾಗಲು ವಿಚ್ಛೇದನ ಕೇಳಿದ ಪತಿ; ಖಾಸಗಿ ವಿಡಿಯೋ ವೈರಲ್ ಮಾಡುವ ಬೆದರಿಕೆ; ಬಂಧನ
ತನಗೆ ವಿಚ್ಛೇದನ ನೀಡದಿದ್ದರೆ ಆಕೆಯ ಖಾಸಗಿ ವಿಡಿಯೋ ಮತ್ತು ಫೋಟೊಗಳನ್ನು ವೈರಲ್ ಮಾಡುವುದಾಗಿ ಪತ್ನಿಗೆ ಬೆದರಿಕೆ ಹಾಕಿದ್ದ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.