ದೇಶMeerut Murder Effect: ಇಬ್ಬರು ಮಕ್ಕಳಿದ್ದರೂ 'ಲವರ್ ಜೊತೆಗೆ ಪತ್ನಿಯ ಮದುವೆ' ಮಾಡಿಸಿ ಕೈತೊಳೆದುಕೊಂಡ ಪತಿರಾಯ!
ಉತ್ತರ ಪ್ರದೇಶದ ಧಾಂಗ್ಟಾ ಪೊಲೀಸ್ ಠಾಣಾ ವ್ಯಾಪ್ತಿಯ ಕಟಾರ್ ಮಿಶ್ರಾ ಗ್ರಾಮದ ಬಬ್ಲು ಎಂಬಾತ ತನ್ನ ಪತ್ನಿ ರಾಧಿಕಾಳನ್ನು ಆಕೆಯ ಲವರ್ ವಿಶಾಲ್ ಕುಮಾರ್ ಜೊತೆಗೆ ಮದುವೆ ಮಾಡಿಸಿದ್ದಾರೆ.