ಪತ್ನಿಯನ್ನು ಕೊಂದ ಪತಿ

ಮಂಡ್ಯ: ಶೀಲ ಶಂಕಿಸಿ ಜಗಳ, ಪತ್ನಿಯ ತಲೆಗೆ ಕಬ್ಬಿಣದ ರಾಡ್ ನಿಂದ ಹೊಡೆದು ಕೊಂದ ಪತಿ!
ಆಕ್ರೋಶಗೊಂಡ ರಮೇಶ್ ಕಬ್ಬಿಣದ ರಾಡಿನಿಂದ ರಶ್ಮಿ ಅವರ ತಲೆಗೆ ಬಲವಾಗಿ ಹೊಡೆದಿದ್ದಾನೆ. ತೀವ್ರ ರಕ್ತಸ್ರಾವದಿಂದ ರಶ್ಮಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಬಳಿಕ ಆರೋಪಿ ರಮೇಶ್ ಅಲ್ಲಿಂದ ಕಾಲ್ಕಿತ್ತಿದ್ದಾನೆ.

2ನೇ ಪತ್ನಿಯನ್ನು ಕೊಂದು ಅಸಹಜ ಸಾವು ಎಂದು ಬಿಂಬಿಸಿದ್ದ 29 ವರ್ಷದ ಯುವಕನ ಬಂಧನ
ಯಶವಂತಪುರದ ಮೋಹನ್ ಕುಮಾರ್ ನಗರದಲ್ಲಿ ಎರಡನೇ ಪತ್ನಿಯನ್ನು ಕೊಲೆ ಮಾಡಿ, ಅಸಹಜ ಸಾವು ಎಂದು ಬಿಂಬಿಸಿದ್ದ 29 ವರ್ಷದ ಯುವಕನನ್ನು ಬಂಧಿಸಲಾಗಿದೆ.

