ದೇಶVideo: ಎಸಿ, ಟಿವಿ, ಸ್ಪೀಕರ್, ಕುರ್ಚಿ ಕಳವು?; Manish Sisodia ವಿರುದ್ಧ BJP ಶಾಸಕ ಆರೋಪ!
ಪತ್ಪರ್ಗಂಜ್ನ ಬಿಜೆಪಿ ಶಾಸಕ ರವೀಂದರ್ ಸಿಂಗ್ ನೇಗಿ ನಿನ್ನೆ ತಮ್ಮ ಕ್ಷೇತ್ರದ ಶಾಸಕರ ಕಚೇರಿಗೆ ತೆರಳಿದ್ದರು. ಈ ವೇಳೆ ಕಚೇರಿಯಲ್ಲಿದ್ದ ಪೀಠೋಪಕರಣಗಳು, ಎಸಿ, ಟಿವಿ, ಸ್ಪೀಕರ್, ಕುರ್ಚಿ, ಟೇಬಲ್ ಗಳು ನಾಪತ್ತೆಯಾಗಿದ್ದು...