ಪತ್ರ ಜಟಾಪಟಿ

ರಾಜ್ಯ ರಾಜಕೀಯದಲ್ಲಿ ಮತ್ತೊಂದು ಬೆಳವಣಿಗೆ: ಸಂಪುಟ ಪುನಾರಚನೆ ವೇಳೆ ನಮಗೂ ಸಚಿವ ಸ್ಥಾನ ಕೊಡಿ; 24 MLC ಗಳ ಪತ್ರ
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನ ಭೇಟಿಯಾದ ಪರಿಷತ್ ಸದಸ್ಯರು, ಸೂಕ್ತ ಪ್ರಾತಿನಿಧ್ಯ ನೀಡುವಂತೆ ಒತ್ತಾಯಿಸಿದ್ದಾರೆ. ಸಚಿವ ಸಂಪುಟದಲ್ಲಿ ಪ್ರಾತಿನಿಧ್ಯ ನೀಡುವಂತೆ 24 ಎಂಎಲ್ಸಿಗಳು ಸಹಿ ಮಾಡಿದ ಪತ್ರವನ್ನ ಖರ್ಗೆ ಅವರಿಗೆ ಸಲ್ಲಿಸಿದ್ದಾರೆ.

ಅಮಿತ್ ಶಾ ನಿಲುವನ್ನು ಸ್ವಾಗತಿಸಿದ ಶಿವಸೇನೆ
ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅವರಿಗೆ ಬರೆದ ಪತ್ರದ ಬಗ್ಗೆ ಅಮಿತ್ ಶಾ ನಿಲುವನ್ನು ಶಿವಸೇನೆ ಸ್ವಾಗತಿಸಿದೆ.

