ದೇಶ'ರೈಸಿಂಗ್ ಕಾಶ್ಮೀರ್' ಸಂಪಾದಕ ಬುಖಾರಿ ಹತ್ಯೆ ಪ್ರಕರಣ: ಜೂನ್.20ಕ್ಕೆ ಕಾಶ್ಮೀರ ಬಂದ್'ಗೆ ಪ್ರತ್ಯೇಕತಾವಾದಿಗಳ ಕರೆ
'ರೈಸಿಂಗ್ ಕಾಶ್ಮೀರ್' ಪತ್ರಿಕೆ ಸಂಪಾದಕ ಶುಜಾತ್ ಬುಖಾರಿ ಹತ್ಯೆ ಹಾಗೂ ನಾಗರೀಕರ ಹತ್ಯೆ ಪ್ರಕರಣಕ್ಕೆ ತೀವ್ರ ವಿರೋಧ ವ್ಯಕ್ತಪಡಿಸುತ್ತಿರುವ ಪ್ರತ್ಯೇಕತಾವಾದಿಗಳು, ಜೂನ್.20 ರಂದು ಕಾಶ್ಮೀರ ಬಂದ್'ಗೆ ಮಂಗಳವಾರ ಕರೆ ನೀಡಿದ್ದಾರೆ...