ರಾಜ್ಯಅಭಿವೃದ್ಧಿ ಪತ್ರಿಕೋದ್ಯಮ ಪ್ರಶಸ್ತಿ: ಗಿರೀಶ್ ಲಿಂಗಣ್ಣಗೆ ನಿರ್ಮಲಾನಂದನಾಥ ಸ್ವಾಮೀಜಿ, ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಶ್ಲಾಘನೆ; ಬಹುಮಾನದ ಹಣ ಪತ್ರಕರ್ತರ ನಿಧಿಗೆ ದಾನ!
ಪ್ರಶಸ್ತಿಯ ಜೊತೆಗೆ, ಒಂದು ಲಕ್ಷ ರೂಪಾಯಿಗಳ ನಗದು ಬಹುಮಾನವನ್ನೂ ನೀಡಲಾಗುತ್ತದೆ. ಆದರೆ, ಗಿರೀಶ್ ಲಿಂಗಣ್ಣ ಅವರು ಈ ಬಹುಮಾನದ ಮೊತ್ತವನ್ನು ಕರ್ನಾಟಕ ವೃತ್ತಿ ನಿರತ ಪತ್ರಕರ್ತರ ಸಂಘಕ್ಕೆ ಹಸ್ತಾಂತರಿಸಿದ್ದಾರೆ.