ಪತ್ರಕರ್ತರ ಬಂಧನ

ಇನ್ನೂ ಸಹಜ ಸ್ಥಿತಿಗೆ ಬಾರದ ಬಾಂಗ್ಲಾದೇಶ; ಪತ್ರಕರ್ತರ ಬಂಧನ, ಹಿಂದೂ ಶಿಕ್ಷಕರ ರಾಜೀನಾಮೆಗೆ ಒತ್ತಡ
ಮಾಜಿ ಪ್ರಧಾನಿ ಶೇಕ್ ಹಸೀನಾ ನೇತೃತ್ವದ ಆಡಳಿತಕ್ಕೆ ನಿಕಟವಾಗಿದ್ದ ಪತ್ರಕರ್ತರನ್ನು ಅಪರಾಧಿಗಳೆಂದು ಪರಿಗಣಿಸಲಾಗುತ್ತಿದೆ.

ಸರ್ಕಾರಿ ಕಾರ್ಯಕ್ರಮದ ವೇದಿಕೆ ದುರುಪಯೋಗ: ಇಬ್ಬರು ವರದಿಗಾರರ ಮೇಲೆ ದೂರು
ಆನೆಗೊಂದಿ ಉತ್ಸವದ ವಿದ್ಯಾರಣ್ಯ ವೇದಿಕೆಯಲ್ಲಿ ಕವನ ವಾಚಿಸಿ ಮೋದಿಯನ್ನು ಟೀಕಿಸಿದ್ದಕ್ಕೆ ಹಾಗೂ ಅದನ್ನು ಪ್ರಸಾರ ಮಾಡಿದ್ದಕ್ಕೆ ಇಬ್ಬರು ಪತ್ರಕರ್ತರ ಮೇಲೆ ನಗರಠಾಣೆಯಲ್ಲಿ ರಾತ್ರಿ ದೂರು ದಾಖಲಾಗಿದೆ.

