ರಾಜ್ಯಮಂಡ್ಯ: ಪತ್ರಕರ್ತರ ಮೇಲೆ ಹಲ್ಲೆ ಪ್ರಕರಣ; ಸಚಿವದ್ವಯರಿಂದ ಜಾಣ ಕುರುಡು ಪ್ರದರ್ಶನ
ನಗರದ ಅಂಬೇಡ್ಕರ್ ಭವನದಲ್ಲಿ ಜಿಲ್ಲಾಡಳಿತದ ವತಿಯಿಂದ ಪತ್ರಕರ್ತರಿಗೆ ಆಯೋಜಿಸಲಾಗಿದ ಕೊರೊನಾ ತಪಾಸಣಾ ಶಿಬಿರಕ್ಕೆ ಬಂದು ಅಡ್ಡಿ ಪಡಿಸಿ ಪತ್ರಕರ್ತರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳುವ ಬಗ್ಗೆ ಸಚಿವದ್ವಯರು ಜಾಣ ಕುರುಡುತನ್ನ ಪ್ರದರ್ಶಿಸಿದರು.