ರಾಜ್ಯಎತ್ತಿನಹೊಳೆ ಯೋಜನೆ ಲೋಕಾರ್ಪಣೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಪತ್ರಕರ್ತರ ವಾಹನ ಬ್ರೇಕ್ ಫೇಲ್: 7 ಮಂದಿಗೆ ಗಾಯ
ಮುಖ್ಯಮಂತ್ರಿಗಳ ಕಾರ್ಯಕ್ರಮಕ್ಕೆ ಪತ್ರಕರ್ತರು ತೆರಳುತ್ತಿದ್ದ ವಾಹನ ಸಕಲೇಶಪುರ ತಾಲೂಕಿನ ಬಾಳ್ಳುಪೇಟೆ ಬಳಿ ಚಲಿಸುತ್ತಿದ್ದಾಗ ಬ್ರೇಕ್ ಫೇಲ್ ಆಗಿ ಲಾರಿಗೆ ಡಿಕ್ಕಿಯಾಗಿದೆ. ಅಪಘಾತದಲ್ಲಿ ಏಳು ಮಂದಿ ಪತ್ರಕರ್ತರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್, ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.