ರಾಜ್ಯಪತ್ರಕರ್ತರ ರಾಜ್ಯ ಸಮ್ಮೇಳನಕ್ಕೆ ಚಾಲನೆ ನೀಡಿದ ಉಪಮುಖ್ಯಮಂತ್ರಿ ಸಿಎನ್ ಅಶ್ವತ್ಥ ನಾರಾಯಣ
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆತಿಥ್ಯದಲ್ಲಿ ಕಡಲ ನಗರಿ ಮಂಗಳೂರಿನಲ್ಲಿ ನಡೆಯುವ ರಾಜ್ಯ ಪತ್ರಕರ್ತರ 35ನೇ ಸಮ್ಮೇಳನಕ್ಕೆ ಅದ್ಧೂರಿ ಚಾಲನೆ ದೊರೆಯಿತು.