ಮುಖ್ಯಮಂತ್ರಿಗಳ ಕಚೇರಿಯಿಂದ ಕೆಲವು ಪತ್ರಕರ್ತರಿಗೆ ದೀಪಾವಳಿ ಉಡುಗೊರೆಯಾಗಿ 1 ಲಕ್ಷ ರೂಪಾಯಿ ನಗದು ಉಡುಗೊರೆ ನೀಡಿರುವ ಆರೋಪ ಕೇಳಿಬಂದಿದ್ದು ರಾಜ್ಯ ಸರ್ಕಾರಕ್ಕೆ ತೀವ್ರ ಮುಜುಗರ ಉಂಟಾಗಿದೆ.