ರಾಜ್ಯಪತ್ರಕರ್ತರಿಗೂ ವಿಮಾ ಸೌಲಭ್ಯ: ಕೇಂದ್ರಕ್ಕೆ ಶಿಫಾರಸ್ಸು ಮಾಡುವೆನೆಂದ ಡಿಸಿಎಂ ಡಾ.ಅಶ್ವತ್ಥನಾರಾಯಣ
ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) ಅಧ್ಯಕ್ಷ ಶಿವಾನಂದ ತಗಡೂರು ಅವರ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಜಿಲ್ಲಾ, ಪ್ರಾದೇಶಿಕ ಪತ್ರಿಕೆಗಳಿಗೂ ಕೂಡಲೇ ಜಾಹೀರಾತು ಬಿಡುಗಡೆ ಮಾಡುವಂತೆ ವಾರ್ತಾ ಇಲಾಖೆಗೆ ಸೂಚಿಸಿದ್ದಾರೆ.