ಪತ್ರಕರ್ತೆ

ಪ್ರತಿಭಟನಾಕಾರರು ಮಹಿಳೆಯರು, ಮಕ್ಕಳನ್ನು 'ಮಾನವ ಗುರಾಣಿ'ಗಳಾಗಿ ಬಳಸಿಕೊಂಡರೇ? ನಟಿ ಪ್ರಿಯಾಂಕಾ ಚೋಪ್ರಾ ತಾಯಿ ಪ್ರಶ್ನೆ; ಪತ್ರಕರ್ತೆಯ ತಿರುಗೇಟು! Video
ಬಾಲಿವುಡ್

ಪ್ರತಿಭಟನಾಕಾರರು ಮಹಿಳೆಯರು, ಮಕ್ಕಳನ್ನು 'ಮಾನವ ಗುರಾಣಿ'ಗಳಾಗಿ ಬಳಸಿಕೊಂಡರೇ? ನಟಿ ಪ್ರಿಯಾಂಕಾ ಚೋಪ್ರಾ ತಾಯಿ ಪ್ರಶ್ನೆ; ಪತ್ರಕರ್ತೆಯ ತಿರುಗೇಟು! Video

ದೆಹಲಿಯ ಜಂತರ್ ಮಂತರ್‌ನಲ್ಲಿ ಧರಣಿ ನಡೆಸುತ್ತಿದ್ದ ವಿದ್ಯಾರ್ಥಿಗಳು ಜುಲೈ 20 ರಂದು ನಡೆಸಿದ 'ಸಂಸದ್ ಚಲೋ' ವೇಳೆ ವರದಿ ಮಾಡುವಾಗ ತಮಗಾದ ಅನುಭವವನ್ನು ವಿವರಿಸುವ ವೀಡಿಯೊವೊಂದನ್ನು ಪತ್ರಕರ್ತೆಯೊಬ್ಬರು ಹಂಚಿಕೊಂಡಿದ್ದಾರೆ.

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!
ದೇಶ

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

"ಭಾರತ ತನ್ನ ಭದ್ರತಾ ಹಿತಾಸಕ್ತಿಗಳನ್ನು ಅನುಸರಿಸುವಲ್ಲಿ ತಾಲಿಬಾನ್‌ನೊಂದಿಗೆ ತೊಡಗಿಸಿಕೊಳ್ಳುವುದು ನ್ಯಾಯಸಮ್ಮತವಾಗಿದೆ ಆದರೆ ತಾಲಿಬಾನ್ ತಮ್ಮ ಸ್ತ್ರೀದ್ವೇಷವನ್ನು ಭಾರತೀಯ ನೆಲದಲ್ಲಿ ಪ್ರದರ್ಶಿಸುವುದು ಹಾಸ್ಯಾಸ್ಪದವಾಗಿದೆ".

ನಿಂದೇನಾದ್ರೂ ಹೆರಿಗೆ ಮಾಡಿಸಬೇಕಾ ಹೇಳು, ಬೇರೆ ಕಡೆ ಮಾಡಿಸುವೆ: ಆಸ್ಪತ್ರೆ ಬಗ್ಗೆ ಪತ್ರಕರ್ತೆ ಪ್ರಶ್ನೆಗೆ ದೇಶಪಾಂಡೆ ಧಿಮಾಕಿನ ಉತ್ತರ; ವ್ಯಾಪಕ ಆಕ್ರೋಶ
ರಾಜ್ಯ

ನಿಂದೇನಾದ್ರೂ ಹೆರಿಗೆ ಮಾಡಿಸಬೇಕಾ ಹೇಳು, ಬೇರೆ ಕಡೆ ಮಾಡಿಸುವೆ: ಆಸ್ಪತ್ರೆ ಬಗ್ಗೆ ಪತ್ರಕರ್ತೆ ಪ್ರಶ್ನೆಗೆ ದೇಶಪಾಂಡೆ ಧಿಮಾಕಿನ ಉತ್ತರ; ವ್ಯಾಪಕ ಆಕ್ರೋಶ

ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಬೇಡಿಕೆ ವಿಷಯವಾಗಿ ಪತ್ರಕರ್ತೆಯೊಬ್ಬರು ಪ್ರಶ್ನೆ ಮಾಡಿದ್ದಕ್ಕೆ ಹಿರಿಯ ಶಾಸಕ ಆರ್. ವಿ.ದೇಶಪಾಂಡೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ.

ಹೈದರಾಬಾದ್‌: ತೆಲುಗಿನ ಖ್ಯಾತ ಸುದ್ದಿ ನಿರೂಪಕಿ ಆತ್ಮಹತ್ಯೆ
ದೇಶ

ಹೈದರಾಬಾದ್‌: ತೆಲುಗಿನ ಖ್ಯಾತ ಸುದ್ದಿ ನಿರೂಪಕಿ ಆತ್ಮಹತ್ಯೆ

ಶುಕ್ರವಾರ ರಾತ್ರಿ ಸ್ವೇಚಾ ವಿ ಅವರ ನಿವಾಸದಲ್ಲಿ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

'ಹಿಂದೂ ದೇವತೆಗಳಿಗೆ ಅಪಮಾನ, ಭಾರತ-ವಿರೋಧಿ ಪ್ರಚೋದನೆ': ಪತ್ರಕರ್ತೆ Rana Ayyub ವಿರುದ್ಧ FIR, ದೆಹಲಿ ಕೋರ್ಟ್ ಆದೇಶ!
ದೇಶ

'ಹಿಂದೂ ದೇವತೆಗಳಿಗೆ ಅಪಮಾನ, ಭಾರತ-ವಿರೋಧಿ ಪ್ರಚೋದನೆ': ಪತ್ರಕರ್ತೆ Rana Ayyub ವಿರುದ್ಧ FIR, ದೆಹಲಿ ಕೋರ್ಟ್ ಆದೇಶ!

1 ಕೋಟಿ ರೂ. ಗೂ ಹೆಚ್ಚಿನ ಹಣದ ಅವ್ಯವಹಾರದ ಗಂಭೀರ ಅಪರಾಧ ಪ್ರಕರಣದಲ್ಲಿ ರಾಣಾ ಭಾಗಿಯಾಗಿದ್ದಾರೆ ಎಂದು ಈ ಹಿಂದೆ ಜಾರಿ ನಿರ್ದೇಶನಾಲಯ ಹೇಳಿತ್ತು.

ಜಾತಿ ವಿಷಯವಾಗಿ ಸಾಮಾಜಿಕ ಮಾಧ್ಯಮ ಪೋಸ್ಟ್‌: ಪತ್ರಕರ್ತೆ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಸುಪ್ರೀಂ ಕೋರ್ಟ್ ಸೂಚನೆ
ದೇಶ

ಜಾತಿ ವಿಷಯವಾಗಿ ಸಾಮಾಜಿಕ ಮಾಧ್ಯಮ ಪೋಸ್ಟ್‌: ಪತ್ರಕರ್ತೆ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಸುಪ್ರೀಂ ಕೋರ್ಟ್ ಸೂಚನೆ

ನ್ಯಾಯಮೂರ್ತಿಗಳಾದ ಬಿ ಆರ್ ಗವಾಯಿ, ಪಿ ಕೆ ಮಿಶ್ರಾ ಮತ್ತು ಕೆ ವಿ ವಿಶ್ವನಾಥನ್ ನೇತೃತ್ವದ ಪೀಠ ಎಫ್‌ಐಆರ್‌ಗಳನ್ನು ರದ್ದುಗೊಳಿಸುವಂತೆ ಕೋರಿ ಪತ್ರಕರ್ತೆ ಮಮತಾ ತ್ರಿಪಾಠಿ ಸಲ್ಲಿಸಿದ ಅರ್ಜಿಯ ಕುರಿತು ಪ್ರತಿಕ್ರಿಯೆ ನೀಡುವಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

ಪತ್ರಕರ್ತೆ ಜೊತೆ ಸೌದಿ ಅರೇಬಿಯಾದ ರೋಬೋ ಅನುಚಿತ ವರ್ತನೆ! ವೀಡಿಯೋ ವೈರಲ್!
ವಿದೇಶ

ಪತ್ರಕರ್ತೆ ಜೊತೆ ಸೌದಿ ಅರೇಬಿಯಾದ ರೋಬೋ ಅನುಚಿತ ವರ್ತನೆ! ವೀಡಿಯೋ ವೈರಲ್!

ಕಾರ್ಯಕ್ರಮವೊಂದರಲ್ಲಿ ಪತ್ರಕರ್ತೆ ಜೊತೆ ಅನುಚಿತ ವರ್ತನೆ ತೋರಿದ ಆರೋಪ ಸೌದಿ ಅರೇಬಿಯಾದ ಮೊದಲ ರೋಬೋ ವಿರುದ್ಧ ಕೇಳಿಬಂದಿದೆ.

ಯೋಧನಿಂದ ಅಲ್ ಜಜೀರಾ ಪತ್ರಕರ್ತೆಯ ಮೇಲೆ ಗುಂಡಿನ ದಾಳಿ ಸಾಧ್ಯತೆ ಒಪ್ಪಿಕೊಂಡ ಇಸ್ರೇಲ್ 
ವಿದೇಶ

ಯೋಧನಿಂದ ಅಲ್ ಜಜೀರಾ ಪತ್ರಕರ್ತೆಯ ಮೇಲೆ ಗುಂಡಿನ ದಾಳಿ ಸಾಧ್ಯತೆ ಒಪ್ಪಿಕೊಂಡ ಇಸ್ರೇಲ್ 

ಅಲ್ ಜಜೀರಾ ಪತ್ರಕರ್ತೆಯ ಮೇಲೆ ತನ್ನ ಯೋಧರು ಗುಂಡಿನ ದಾಳಿ ನಡೆಸಿರುವ ಸಾಧ್ಯತೆಯನ್ನು ಇಸ್ರೇಲ್ ಸೇನೆ ಒಪ್ಪಿಕೊಂಡಿದೆ. 

ಭಾರತೀಯ ಮೂಲದ ಪತ್ರಕರ್ತೆ ಮೇಘಾ ರಾಜಗೋಪಾಲನ್ ಗೆ ಪುತಿಷ್ಠಿತ ಪುಲಿಟ್ಜರ್ ಪ್ರಶಸ್ತಿ 
ವಿದೇಶ

ಭಾರತೀಯ ಮೂಲದ ಪತ್ರಕರ್ತೆ ಮೇಘಾ ರಾಜಗೋಪಾಲನ್ ಗೆ ಪುತಿಷ್ಠಿತ ಪುಲಿಟ್ಜರ್ ಪ್ರಶಸ್ತಿ 

ಷಿನ್ ಜಿಯಾಂಗ್ ಪ್ರಾಂತ್ಯದಲ್ಲಿ ಮುಸ್ಲಿಂರನ್ನು ಸೆರೆ ಹಿಡಿಯಲು ರಹಸ್ಯವಾಗಿ ಚೀನಾ ಬೃಹತ್ ಜೈಲುಗಳನ್ನು ನಿರ್ಮಿಸಿರುವ ಕುರಿತು ತನಿಖಾ ವರದಿ ಪ್ರಕಟಿಸಿದ ಭಾರತೀಯ ಮೂಲದ ಪತ್ರಕರ್ತೆ ಮೇಘಾ ರಾಜಗೋಪಾಲನ್ ಸೇರಿದಂತೆ ಮೂವರಿಗೆ ಅಮೆರಿಕಾದ ಪ್ರತಿಷ್ಠಿತ ಪುಲಿಟ್ಜರ್ ಪ್ರಶಸ್ತಿ  ಪ್ರಶಸ್ತಿ ಸಂದಿದೆ.