ವಿದೇಶಕದನ ವಿರಾಮ ಒಪ್ಪಂದಕ್ಕೆ ಬೆಲೆ ಇಲ್ಲವೇ?: ಲೆಬನಾನ್ ಮೇಲೆ ಮುಂದುವರೆದ ಇಸ್ರೇಲ್ ದಾಳಿ; ಪತ್ರಕರ್ತೆ ಸೇರಿ ಐವರ ಸಾವು..!
ಇತ್ತೀಚೆಗೆ ಅಮೆರಿಕಾ ಮಧ್ಯಸ್ಥಿಕೆಯಲ್ಲಿ ಇಸ್ರೇಲ್ ಮತ್ತು ಲೆಬನಾನ್ ನಡುವೆ ಕದನ ವಿರಾಮ ಒಪ್ಪಂದ ಮಾಡಲಾಗಿತ್ತು. ಇದರಲ್ಲಿ ಇರಾನ್ ಬೆಂಬಲಿತ ಹಿಜ್ಬುಲ್ಲಾ ಕೂಡ ಭಾಗಿಯಾಗಿತ್ತು. ಆದಾಗ್ಯೂ, ಹಿಂಸಾಚಾರ ಮುಂದುವರಿದಿರುವುದು ಒಪ್ಪಂದದ ಪರಿಣಾಮಕಾರಿತ್ವದ ಬಗ್ಗೆ ಪ್ರಶ್ನೆ ಏಳುವಂತೆ ಮಾಡಿದೆ.