ರಾಜ್ಯಮಹಾಮಾರಿ ಕೊರೋನಾ ಕೊಲ್ಲಲು ಔಷಧಿ ಸಿದ್ಧ: ಅನುಮತಿಗಾಗಿ ಕೇಂದ್ರ ಆರೋಗ್ಯ ಇಲಾಖೆಗೆ ಪತ್ರ
ಕೊರೋನಾ ವೈರಸ್ ನಾಶಪಡಿಸಲು ಔಷಧಿ ಕಂಡುಹಿಡಿಯುವಲ್ಲಿ ಕರ್ನಾಟಕದ ವೈದ್ಯರ ತಂಡ ಯಶಸ್ವಿಯಾಗಿದ್ದು, ಅದನ್ನು ಪ್ರಯೋಗಾತ್ಮಕವಾಗಿ ಬಳಸುವಂತೆ ರಾಜ್ಯ ಸರ್ಕಾರ ಕೇಂದ್ರದ ಆರೋಗ್ಯ ಇಲಾಖೆ ಕಾರ್ಯದರ್ಶಿಗೆ ಪತ್ರ ಬರೆದಿದೆ.