ಪತ್ರಿಕೋದ್ಯಮ

ಊಹಾತ್ಮಕ ಪತ್ರಿಕೋದ್ಯಮ ಸಮಾಜಕ್ಕೆ ಅಪಾಯಕಾರಿ: ಸಿಎಂ ಸಿದ್ದರಾಮಯ್ಯ
ಜನ ಪತ್ರಕರ್ತರ ಮೇಲೆ ನಂಬಿಕೆ ಇಟ್ಟಿದ್ದಾರೆ. ಮೌಢ್ಯದ ಸುದ್ದಿಗಳನ್ನು, ಚರ್ಚೆಗಳನ್ನು ನಡೆಸಿ ನೋಡುಗರ, ಓದುಗರ ದಾರಿ ತಪ್ಪಿಸಬಾರದು.

IIMC ಗೆ ಕೊನೆಗೂ ಸಿಕ್ತು ಡೀಮ್ಡ್ ಯೂನಿವರ್ಸಿಟಿ ಪಟ್ಟ; ಪದವಿ ನೀಡಲು ಅಧಿಕಾರ
ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ಕೋರ್ಸ್‌ಗಳಿಗೆ ಹೆಸರುವಾಸಿಯಾಗಿರುವ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮಾಸ್ ಕಮ್ಯುನಿಕೇಷನ್ (IIMC)ಗೆ ಕೊನೆಗೂ ಡೀಮ್ಡ್ ಯೂನಿವರ್ಸಿಟಿ ಪಟ್ಟ ಸಿಕ್ಕಿದ್ದು, ಪದವಿ ನೀಡಲು ಅಧಿಕಾರ ಲಭಿಸಿದೆ.

ಮಾಧ್ಯಮಗಳು ಪ್ರಭಾವ, ವ್ಯಾಪಾರ ಹಿತಾಸಕ್ತಿ ವಿಸ್ತರಿಸುವ ಸಾಧನವಾಗಿ ಬಳಕೆಯಾಗದೆ ಪ್ರಾಮಾಣಿಕ ಪತ್ರಿಕೋದ್ಯಮಕ್ಕೆ ಸೀಮಿತವಾಗಬೇಕು: ಸಿಜೆಐ ಎನ್ ವಿ ರಮಣ
ಮತ್ತೆ ದೇಶದ ಮಾಧ್ಯಮಗಳ ಕಿವಿ ಹಿಂಡಿರುವ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ ಅವರು, ಮಾಧ್ಯಮಗಳು ತನ್ನ ಪ್ರಭಾವ ಮತ್ತು ವ್ಯಾಪಾರ ಹಿತಾಸಕ್ತಿಗಳನ್ನು ವಿಸ್ತರಿಸುವ ಸಾಧನವಾಗಿ ಬಳಸದೆ ಪ್ರಾಮಾಣಿಕ ಪತ್ರಿಕೋದ್ಯಮಕ್ಕೆ ಸೀಮಿತವಾಗಬೇಕು ಎಂದು ಹೇಳಿದ್ದಾರೆ.

ಬಿಜೆಪಿ ಆಡಳಿತದಲ್ಲಿ ಪತ್ರಿಕೋದ್ಯಮದ ಕತ್ತು ಹಿಸುಕಲಾಗುತ್ತಿದೆ: ರಾಹುಲ್ ಗಾಂಧಿ
ಅಸ್ಸಾಂನಲ್ಲಿ ಪತ್ರಕರ್ತ ಪರಾಗ್ ಭುಯಾನ್ ಹತ್ಯೆಗೆ ಸಂಬಂಧಿಸದಿಂತೆ ಬಿಜೆಪಿ ವಿರುದ್ಧ ಕಿಡಿಕಾರಿರುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು, ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಭ್ರಷ್ಟಾಚಾರ ಬಯಲಿಗೆಳೆಯುವ ಪತ್ರಕರ್ತರನ್ನು ಸದೆ ಬಡಿಯಲಾಗುತ್ತಿದೆ ಎಂದು ಶುಕ್ರವಾರ ಆರೋಪಿಸಿದ್ದಾರೆ.

ಸಾಂಪ್ರದಾಯಿಕ ಮಾಧ್ಯಮಗಳು ಸತ್ಯನಿಷ್ಠವಾಗಿದ್ದುಕೊಂಡೇ, ಪ್ರಸ್ತುತವಾಗಿರಲು ಪ್ರಯತ್ನಿಸಬೇಕು; ರಾಮನಾಥ್ ಕೋವಿಂದ್
ಇಂದಿನ ವೇಗದ ಮತ್ತು ಜನಪ್ರಿಯ ಮಾಧ್ಯಮಗಳ ನಡುವೆ, ಸಾಂಪ್ರದಾಯಿಕ ಮಾಧ್ಯಮಗಳು ಸತ್ಯನಿಷ್ಠವಾಗಿದ್ದುಕೊಂಡೇ, ಪ್ರಸ್ತುತವಾಗಿರಲು ಪ್ರಯತ್ನಿಸಬೇಕಿದೆ ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹೇಳಿದ್ದಾರೆ.

ರಾಹುಲ್ ತುರ್ತು ಪರಿಸ್ಥಿತಿ ಸರ್ವಾಧಿಕಾರಿಯ ಮೊಮ್ಮಗ: ಅರುಣ್ ಜೇಟ್ಲಿ
ಪ್ರಧಾನಿ ನರೇಂದ್ರ ಮೋದಿ ಇತ್ತೀಚೆಹೆ ಎ ಎನ್ ಐ ಸುದ್ದಿಸಂಸ್ಥೆ ಸಂಪಾದಕಿ ಸ್ಮಿತಾ ಪಟೇಲ್ ಅವರಿಗೆ ನೀಡಿದ್ದ ವಿಶೇಷ ಸಂದರ್ಶನ ಒಂದು ಪೂರ್ವನಿಯೋಜಿತ ಸಂದರ್ಶನ ಎನ್ನುವ ಮೂಲಕ....

ಮಹಾಭಾರತದ ಕಾಲದಲ್ಲಿಯೇ ಪತ್ರಿಕೋದ್ಯಮ ಆರಂಭವಾಗಿತ್ತು: ಉತ್ತರ ಪ್ರದೇಶ ಉಪ ಮುಖ್ಯಮಂತ್ರಿ ದಿನೇಶ್ ಶರ್ಮಾ
ಮಹಾಭಾರತದ ಕಾಲದಲ್ಲಿಯೇ ಪತ್ರಿಕೋದ್ಯಮ ಆರಂಭವಾಗಿತ್ತು ಎಂದು ಉತ್ತರಪ್ರದೇಶ ಉಪಮುಖ್ಯಮಂತ್ರಿ ದಿನೇಶ್ ಶರ್ಮಾ ಅವರು ಗುರುವಾರ ಹೇಳಿದ್ದಾರೆ...

ಖ್ಯಾತ ಪತ್ರಕರ್ತ ನೀಲಭ್ ಮಿಶ್ರಾ ನಿಧನ
ಖ್ಯಾತ ಪತ್ರಕರ್ತ ನೀಲಭ್ ಮಿಶ್ರಾ ಅವರು ಶನಿವಾರ ನಿಧನರಾಗಿದ್ದು, ಅವರಿಗೆ 57 ವರ್ಷ ವಯಸ್ಸಾಗಿತ್ತು.

2017 ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪ್ರಕಟ
2017ನೇ ಸಾಲಿನ ಕರ್ನಾಟಕ ಮಾಧ್ಯಮ ಅಕಾಡೆಮಿ ವಾರ್ಷಿಕ ಪ್ರಶಸ್ತಿ ಪ್ರಕಟವಾಗಿದ್ದು. ಮಾಧ್ಯಮ ಲೋಕದ ವಿವಿಧ ವಿಭಾಗಗಳಲ್ಲಿ ಸಾಧನೆಗೈದ 40 ಪತ್ರಕರ್ತರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

