ಪಥನಂತಿಟ್ಟ

ಕೇರಳದಲ್ಲಿ ಭೀಕರ ದುರಂತ: ಕಾರಿಗೆ ಬೆಂಕಿ ತಗುಲಿ ದಂಪತಿ ಸುಟ್ಟು ಕರಕಲು
ದೇಶ

ಕೇರಳದಲ್ಲಿ ಭೀಕರ ದುರಂತ: ಕಾರಿಗೆ ಬೆಂಕಿ ತಗುಲಿ ದಂಪತಿ ಸುಟ್ಟು ಕರಕಲು

ಈ ರಸ್ತೆಯನ್ನು ಸಾಮಾನ್ಯವಾಗಿ ಪ್ರಯಾಣಿಕರು ಬಳಸುವುದಿಲ್ಲ. ಇಲ್ಲಿನ ಪ್ರಕೃತಿ ವೀಕ್ಷಣೆಗೆ ಮಾತ್ರ ವಿರಳವಾಗಿ ಜನ ಈ ರಸ್ತೆ ಮಾರ್ಗವಾಗಿ ಭೇಟಿ ನೀಡುತ್ತಾರೆ. ದುರಂತ ನಡೆದ ಸಂದರ್ಭದಲ್ಲಿ ಈ ರಸ್ತೆಯಲ್ಲಿ ಜನರ ಸಂಖ್ಯೆ ಕೂಡ ವಿರಳವಾಗಿತ್ತು .

ಶಬರಿಮಲೆ ಭಕ್ತರ ಸಂಖ್ಯೆ ತೀವ್ರ ಹೆಚ್ಚಳ: ದಿನಕ್ಕೆ 90 ಸಾವಿರ ಭಕ್ತರಿಗಷ್ಟೇ ದರ್ಶನ ಅವಕಾಶ ಎಂದ ಆಡಳಿತ ಮಂಡಳಿ
ದೇಶ

ಶಬರಿಮಲೆ ಭಕ್ತರ ಸಂಖ್ಯೆ ತೀವ್ರ ಹೆಚ್ಚಳ: ದಿನಕ್ಕೆ 90 ಸಾವಿರ ಭಕ್ತರಿಗಷ್ಟೇ ದರ್ಶನ ಅವಕಾಶ ಎಂದ ಆಡಳಿತ ಮಂಡಳಿ

ಹಿಂದೂಗಳ ಖ್ಯಾತ ಪವಿತ್ರ ಯಾತ್ರಾತಾಣ ಶಬರಿಮಲೆಯಲ್ಲಿ ಅಯ್ಯಪ್ಪ ಭಕ್ತರ ಸಂಖ್ಯೆ ಗಣನೀಯವಾಗಿ ಏರಿಕೆಯಾದ ಹಿನ್ನಲೆಯಲ್ಲಿ ದೇವಸ್ಥಾನದ ಆಡಳಿತ ಮಂಡಳಿ Travancore Devaswom Board (TDB) ದಿನಕ್ಕೆ 90 ಸಾವಿರ ಭಕ್ತರಿಗಷ್ಟೇ ದರ್ಶನ ಅವಕಾಶ ಎಂದು ಹೊಸ ಆದೇಶ ಹೊರಡಿಸಿದೆ.

ಪವಿತ್ರ ಕ್ಷೇತ್ರ ಶಬರಿಮಲೆಯಲ್ಲಿ ಕಾಲ್ತುಳಿತ; 25 ಭಕ್ತರಿಗೆ ಗಾಯ, ಇಬ್ಬರ ಸ್ಥಿತಿ ಗಂಭೀರ
ದೇಶ

ಪವಿತ್ರ ಕ್ಷೇತ್ರ ಶಬರಿಮಲೆಯಲ್ಲಿ ಕಾಲ್ತುಳಿತ; 25 ಭಕ್ತರಿಗೆ ಗಾಯ, ಇಬ್ಬರ ಸ್ಥಿತಿ ಗಂಭೀರ

ಪವಿತ್ರ ಕ್ಷೇತ್ರ ಶಬರಿಮಲೆಯಲ್ಲಿ ಕಾಲ್ತುಳಿತ ಸಂಭವಿಸಿದ್ದು, ಭಾನುವಾರ ಸುಮಾರು 25ಕ್ಕೂ ಅಧಿಕ ಮಂದಿ ಭಕ್ತರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.