ಕ್ರೀಡೆಡಬ್ಲ್ಯುಎಫ್ಐ ಅಧ್ಯಕ್ಷರ ವಿರುದ್ಧ ಪ್ರತಿಭಟನೆ: ಇಂದು ಸಂಜೆ 6 ಗಂಟೆಗೆ ಗಂಗಾ ನದಿಗೆ ಪದಕ ಎಸೆಯುತ್ತೇವೆ- ಕುಸ್ತಿಪಟುಗಳು
ಬಿಜೆಪಿ ಸಂಸದರೂ ಆಗಿರುವ ಡಬ್ಲ್ಯೂಎಫ್ ಐ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಸುಮಾರು ಒಂದೂವರೆ ತಿಂಗಳಿನಿಂದಲೂ ದೇಶದ ಅಗ್ರಮಟ್ಟದ ಕುಸ್ತಿಪಟುಗಳು ರಾಷ್ಟ್ರ ರಾಜಧಾನಿಯಲ್ಲಿ ಹಗಲಿರುಳು ಪ್ರತಿಭಟನೆ ನಡೆಸುತ್ತಿದ್ದಾರೆ.