ರಾಜಕೀಯಸರ್ಕಾರ ಅನುಮತಿ ನೀಡದ ಹೊರತಾಗಿಯೂ ಡಿಕೆಶಿ ಪದಗ್ರಹಣ ಮಾಡಿಯೇ ತೀರುತ್ತೇವೆ: ಸಿದ್ದರಾಮಯ್ಯ
ಕೆಪಿಸಿಸಿ ನೂತನ ಅಧ್ಯಕ್ಷ ಪದಗ್ರಹಣ ಕಾರ್ಯಕ್ರಮಕ್ಕೆ ಬಿಜೆಪಿ ಸರ್ಕಾರ ಮತ್ತೆ ಅನುಮತಿ ನಿರಾಕರಿಸಿದ ಹಿನ್ನಲೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಬಿಎಸ್ ವೈ ಸರ್ಕಾರದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.