ಪದಗ್ರಹಣ ಸಮಾರಂಭ

ವಿಜಯ್ ಸಿಎಂ ಪದಗ್ರಹಣ ಕಾರ್ಯಕ್ರಮ ದಿಢೀರ್ ಮುಂದೂಡಿಕೆ: ಮ್ಯಾಜಿಕ್ ನಂಬರ್ ಬಗ್ಗೆ ರಾಜ್ಯಪಾಲರಿಗೆ...
ದೇಶ

ವಿಜಯ್ ಸಿಎಂ ಪದಗ್ರಹಣ ಕಾರ್ಯಕ್ರಮ ದಿಢೀರ್ ಮುಂದೂಡಿಕೆ: ಮ್ಯಾಜಿಕ್ ನಂಬರ್ ಬಗ್ಗೆ ರಾಜ್ಯಪಾಲರಿಗೆ...

ತಮಿಳುನಾಡಿನಲ್ಲಿ ನಡೆದ ಅದ್ಭುತ ವಿಧಾನಸಭಾ ಚುನಾವಣೆಯಲ್ಲಿ ಏಕೈಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ ಟಿವಿಕೆ, ಐದು ಕಾಂಗ್ರೆಸ್ ಶಾಸಕರ ಬೆಂಬಲವನ್ನು ಪಡೆದುಕೊಂಡಿದೆ.

ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಅಧಿಕಾರ ಸ್ವೀಕಾರ: ಯಡಿಯೂರಪ್ಪ ಬಣದಲ್ಲಿ ಸಂತಸ, ಕೆಲವು ನಾಯಕರು ಗೈರು
ರಾಜಕೀಯ

ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಅಧಿಕಾರ ಸ್ವೀಕಾರ: ಯಡಿಯೂರಪ್ಪ ಬಣದಲ್ಲಿ ಸಂತಸ, ಕೆಲವು ನಾಯಕರು ಗೈರು

ಬಿಜೆಪಿಯ ಶಕ್ತಿ ಕೇಂದ್ರ ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಜಗನ್ನಾಥ ಭವನದಲ್ಲಿ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರ ಪುತ್ರ ಶಿಕಾರಿಪುರ ಕ್ಷೇತ್ರದ ಶಾಸಕ, ಯುವ ನಾಯಕ ಬಿ ವೈ ವಿಜಯೇಂದ್ರ ಅವರು ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿಕೊಂಡಿದ್ದಾರೆ.

ಸಿದ್ದು-ಡಿಕೆಶಿ ಪದಗ್ರಹಣ ಸಮಾರಂಭದ ನಡುವೆಯೂ ಮೊದಲ ದಿನ ಸಿಇಟಿ ಸುಸೂತ್ರ
ರಾಜ್ಯ

ಸಿದ್ದು-ಡಿಕೆಶಿ ಪದಗ್ರಹಣ ಸಮಾರಂಭದ ನಡುವೆಯೂ ಮೊದಲ ದಿನ ಸಿಇಟಿ ಸುಸೂತ್ರ

ರಾಜಧಾನಿ ಬೆಂಗಳೂರಿನ ಎಲ್ಲಾ 121 ಪರೀಕ್ಷಾ ಕೇಂದ್ರಗಳಲ್ಲೂ ಶನಿವಾರ ಸಿಇಟಿ ಪರೀಕ್ಷೆ ಸುಸೂತ್ರವಾಗಿ  ನಡೆದಿದೆ.

ಇಮ್ರಾನ್ ಪದಗ್ರಹಣ ಸಮಾರಂಭದಲ್ಲಿ ಪಾಲ್ಗೊಳ್ಳಲು ಸರ್ಕಾರದ ಸಲಹೆ  -ಗವಾಸ್ಕರ್
ದೇಶ

ಇಮ್ರಾನ್ ಪದಗ್ರಹಣ ಸಮಾರಂಭದಲ್ಲಿ ಪಾಲ್ಗೊಳ್ಳಲು ಸರ್ಕಾರದ ಸಲಹೆ -ಗವಾಸ್ಕರ್

ಪಾಕಿಸ್ತಾನದ ಮುಂದಿನ ಪ್ರಧಾನಿಯಾಗಿ ಇಮ್ರಾನ್ ಖಾನ್ ಪದಗ್ರಹಣ ಸಮಾರಂಭದಲ್ಲಿ ಪಾಲ್ಗೊಳ್ಳುವ ಮುನ್ನ ಭಾರತ ಸರ್ಕಾರದ ಸಲಹೆ ಪಡೆಯುವುದಾಗಿ ಮಾಜಿ ಕ್ರಿಕೆಟ್ ಆಟಗಾರ ಸುನೀಲ್ ಗವಾಸ್ಕರ್ ಹೇಳಿದ್ದಾರೆ.

ಡೊನಾಲ್ಡ್ ಟ್ರಂಪ್ ರಾಷ್ಟ್ರೀಯ ಪ್ರಾರ್ಥನೆ ಕಾರ್ಯಕ್ರಮದಲ್ಲಿ ಹಿಂದೂ ಅರ್ಚಕರು!
ವಿದೇಶ

ಡೊನಾಲ್ಡ್ ಟ್ರಂಪ್ ರಾಷ್ಟ್ರೀಯ ಪ್ರಾರ್ಥನೆ ಕಾರ್ಯಕ್ರಮದಲ್ಲಿ ಹಿಂದೂ ಅರ್ಚಕರು!

ಡೊನಾಲ್ಡ್ ಟ್ರಂಪ್ ಅಮೆರಿಕ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದು ಹಿಂದೂ ಅರ್ಚಕರು ಭಾಗವಹಿಸಲಿದ್ದಾರೆ.

ಟ್ರಂಪ್ ಪದಗ್ರಹಣ ಸಮಾರಂಭಕ್ಕೆ ಗೈರಾಗಲಿರುವ ಕೆನಡಾ ಪ್ರಧಾನಿ
ವಿದೇಶ

ಟ್ರಂಪ್ ಪದಗ್ರಹಣ ಸಮಾರಂಭಕ್ಕೆ ಗೈರಾಗಲಿರುವ ಕೆನಡಾ ಪ್ರಧಾನಿ

ಜ.20 ರಂದು ನಡೆಯಲಿರುವ ಅಮೆರಿಕ ನೂತನ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಪದಗ್ರಹಣ ಸಮಾರಂಭಕ್ಕೆ ಕೆನಡಾದ ಪ್ರಧಾನಿ ಗೈರಾಗಲು ನಿರ್ಧರಿಸಿದ್ದಾರೆ.