ಪದಚ್ಯುತಿ ನಿಲುವಳಿ

ಮಹಾಭಿಯೋಗ ನಿಲುವಳಿ ಸೂಚನೆ ತಿರಸ್ಕಾರ: ಕಾನೂನು ತಜ್ಞರ ಜೊತೆ ಚರ್ಚಿಸಿ ಮುಂದಿನ ನಿರ್ಧಾರ: ಕಾಂಗ್ರೆಸ್
ದೇಶ

ಮಹಾಭಿಯೋಗ ನಿಲುವಳಿ ಸೂಚನೆ ತಿರಸ್ಕಾರ: ಕಾನೂನು ತಜ್ಞರ ಜೊತೆ ಚರ್ಚಿಸಿ ಮುಂದಿನ ನಿರ್ಧಾರ: ಕಾಂಗ್ರೆಸ್

ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರ ವಿರುದ್ಧದ ಮಹಾಭಿಯೋಗ ನಿಲುವಳಿ ಸೂಚನೆಯನ್ನು ಸಭಾಪತಿ ವೆಂಕಯ್ಯ ನಾಯ್ಡು ತಿರಸ್ಕರಿಸಿದ ಬೆನ್ನಲ್ಲೇ, ಈ ಕುರಿತು ಕಾನೂನು ತಜ್ಞರ ಜೊತೆ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಕಾಂಗ್ರೆಸ್ ಹೇಳಿದೆ.

ನಾಯ್ಡು ಸರಿಯಾದ ನಿರ್ಧಾರ ಕೈಗೊಂಡಿದ್ದಾರೆ, ನಿರ್ಧಾರಕ್ಕೆ 2 ದಿನಗಳ ಅವಶ್ಯಕತೆ ಇಲ್ಲ: ಸುಬ್ರಮಣಿಯನ್ ಸ್ವಾಮಿ
ದೇಶ

ನಾಯ್ಡು ಸರಿಯಾದ ನಿರ್ಧಾರ ಕೈಗೊಂಡಿದ್ದಾರೆ, ನಿರ್ಧಾರಕ್ಕೆ 2 ದಿನಗಳ ಅವಶ್ಯಕತೆ ಇಲ್ಲ: ಸುಬ್ರಮಣಿಯನ್ ಸ್ವಾಮಿ

ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ವಿರುದ್ಧದ ಮಹಾಭಿಯೋಗ ನಿಲುವಳಿ ಸೂಚನೆಯನ್ನು ತಿರಸ್ಕರಿಸಿರುವ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರ ನಿರ್ಧಾರ ಸರಿಯಾಗಿಯೇ ಇದೆ ಎಂದು ಬಿಜೆಪಿ ಮುಖಂಡ ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ.

ಸಿಜೆಐ ವಿರುದ್ಧದ ಮಹಾಭಿಯೋಗಕ್ಕೆ ಮಾಜಿ ಪ್ರಧಾನಿ ಸಿಂಗ್‌ ಸಹಿ ಯಾಕೆ ಹಾಕಿಲ್ಲ, ಯಾಕೆ ಗೊತ್ತಾ?
ದೇಶ

ಸಿಜೆಐ ವಿರುದ್ಧದ ಮಹಾಭಿಯೋಗಕ್ಕೆ ಮಾಜಿ ಪ್ರಧಾನಿ ಸಿಂಗ್‌ ಸಹಿ ಯಾಕೆ ಹಾಕಿಲ್ಲ, ಯಾಕೆ ಗೊತ್ತಾ?

ಭಾರತದ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರ ವಿರುದ್ಧ ವಿಪಕ್ಷಗಳು ಮಹಾಭಿಯೋಗ ಮಂಡನೆಗೆ ಮುಂದಾಗಿದ್ದು, ವಿಶೇಷವೆಂದರೆ ಈ ಮಹಾಭಿಯೋಗಕ್ಕೆ ಮಾಜಿ ಪ್ರಧಾನಿ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡರಾದ ಡಾ.ಮನಮೋಹನ್ ಸಿಂಗ್ ಅವರು ಸಹಿ ಹಾಕಿಲ್ಲ ಎಂದು ತಿಳಿದುಬಂದಿದೆ.

ಭಾರತೀಯ ಸಂವಿಧಾನದಲ್ಲಿ ಮುಖ್ಯ ನ್ಯಾಯಮೂರ್ತಿಗಳ ಪದಚ್ಯುತಿಗೊಳಿಸುವ ಪ್ರಕ್ರಿಯೆ ಹೇಗೆ?
ವಿಶೇಷ

ಭಾರತೀಯ ಸಂವಿಧಾನದಲ್ಲಿ ಮುಖ್ಯ ನ್ಯಾಯಮೂರ್ತಿಗಳ ಪದಚ್ಯುತಿಗೊಳಿಸುವ ಪ್ರಕ್ರಿಯೆ ಹೇಗೆ?

ಭಾರತದ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರ ವಿರುದ್ಧ ಸಹೋದ್ಯೋಗಿ ನ್ಯಾಯಾಧೀಶರೇ ತಾರತಮ್ಯ ಆರೋಪ ಮಾಡಿದ ಬೆನ್ನಲ್ಲೇ ಸಿಜೆಐ ಪದಚ್ಯುತಿಗೆ ವಿಪಕ್ಷಗಳು ಸಂಸತ್ ನ ಉಭಯ ಕಲಾಪದಲ್ಲಿ ನಿಲುವಳಿ ನೋಟಿಸ್ ನೀಡಿವೆ.