ದೇಶಸಂಸತ್ ಸದಸ್ಯನಾಗಿದಿದ್ದರೆ, ಸಿಜೆಐ ವಿರುದ್ದದ ಪದಚ್ಯುತಿ ನಿಲುವಳಿಗೆ ಸಹಿ ಹಾಕುತ್ತಿರಲಿಲ್ಲ: ಕಾಂಗ್ರೆಸ್ ಮುಖಂಡ ಅಶ್ವಿನ್ ಕುಮಾರ್
ನಾನೇನಾದರೂ ಸಂಸತ್ ಸದಸ್ಯನಾಗಿದಿದ್ದರೆ ಖಂಡಿತಾ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರ ವಿರುದ್ಧದ ಪದಚ್ಯುತಿ ನಿಲುವಳಿಗೆ ಸಹಿ ಹಾಕುತ್ತಿರಲಿಲ್ಲ ಎಂದು ಕಾಂಗ್ರೆಸ್ ಪಕ್ಷದ ಮಾಜಿ ಮುಖಂಡ ಅಶ್ವಿನ್ ಕುಮಾರ್ ಅವರು ಹೇಳಿದ್ದಾರೆ.