ಪದವಿ
'12ನೇ ತರಗತಿ ನಂತರ ಓದುವುದನ್ನು ನಿಲ್ಲಿಸಿ': ಡಿಗ್ರಿ ಪಡೆಯುವುದು ನಿಷ್ಪ್ರಯೋಜಕ; ಭಾರತೀಯರಿಗೆ ಸೌರಭ್ ಮುಖರ್ಜಿ ಕಿವಿಮಾತು
ಆರ್ಥಿಕತೆಯು ಕೃತಕ ಬುದ್ಧಿಮತ್ತೆ, ಎಲೆಕ್ಟ್ರಿಕ್ ವಾಹನಗಳು, ಜೈವಿಕ ತಂತ್ರಜ್ಞಾನ ಮತ್ತು ಶುದ್ಧ ತಂತ್ರಜ್ಞಾನದತ್ತ ಸಾಗುತ್ತಿರುವಾಗ ದೇಶವು ಇನ್ನೂ ಹಳೆಯ ಮಾದರಿಯ ಕಂಠಪಾಠದಲ್ಲಿ ಸಿಲುಕಿಕೊಂಡಿದೆ.

ಸಚಿವನಾದ ಬಳಿಕ 48ನೇ ವಯಸ್ಸಿನಲ್ಲಿ ಪದವಿ ಪಡೆದೆ: ಡಿಸಿಎಂ ಡಿ.ಕೆ ಶಿವಕುಮಾರ್
‘ಪರಿಶ್ರಮ’ ನೀಟ್ ಅಕಾಡೆಮಿಯಲ್ಲಿ ಕಲಿತು ನೀಟ್ ಪರೀಕ್ಷೆಯಲ್ಲಿ ಯಶಸ್ವಿಯಾದ ವಿದ್ಯಾರ್ಥಿಗಳಿಗೆ ಶನಿವಾರ ಏರ್ಪಡಿಸಿದ್ದ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಡಿಕೆ.ಶಿವಕುಮಾರ್ ಅವರು ಮಾತನಾಡಿದರು.

ರಾಜ್ಯ ಶಿಕ್ಷಣ ನೀತಿ ಆಯೋಗ ಶಿಫಾರಸು: ಪದವಿಯನ್ನು 3 ವರ್ಷಕ್ಕೆ ಇಳಿಸಿ ಸರ್ಕಾರ ಆದೇಶ
ರಾಜ್ಯ ಶಿಕ್ಷಣ ನೀತಿ ಆಯೋಗದ ಮಧ್ಯಂತರ ವರದಿ ಅನುಷ್ಠಾನಕ್ಕೆ ಉನ್ನತ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದ್ದು, ಆಯೋಗದ ಶಿಫಾರಸಿನಂತೆ ರಾಜ್ಯ ಸರ್ಕಾರ 2024–25ನೇ ಸಾಲಿನಿಂದ 4 ವರ್ಷಗಳ ಪದವಿಯನ್ನು ರದ್ದು ಮಾಡಿದೆ.

ಹುತಾತ್ಮ ಯೋಧ ನಾಯ್ಕ್ ವಿಧವೆ ಪತ್ನಿ ಸೇನಾ ಆಫೀಸರ್ ಆಗಿ ತೇರ್ಗಡೆ
ಪದವಿಗ್ರಹಣ ಸಂದರ್ಭದಲ್ಲಿ ಸಂದರ್ಭದಲ್ಲಿ ಮಾಧ್ಯಮದೊಂದಿಗೆ ಅಭಿಪ್ರಾಯ ಹಂಚಿಕೊಂಡ ಜ್ಯೋತಿ ತಮ್ಮ ಪತಿ ಹುತಾತ್ಮರಾದ ಸಂದರ್ಭದಲ್ಲಿ ತಮ್ಮ ತಾಯಿ ಹೇಳಿದ ಮಾತನ್ನು ನೆನಪಿಸಿಕೊಂಡಿದ್ದಾರೆ.

ಅಕ್ಟೋಬರ್ ಒಳಗೆ ಪದವಿ, ಆಗಸ್ಟ್ ಒಳಗೆ ಡಿಪ್ಲೊಮೊ ಪರೀಕ್ಷೆ ನಡೆಸಿ: ಎಲ್ಲ ವಿವಿ, ತಾಂತ್ರಿಕ ಶಿಕ್ಷಣ ಇಲಾಖೆಗೆ ಅಶ್ವತ್ಥ್ ನಾರಾಯಣ್ ಸೂಚನೆ
ಪದವಿ ಮತ್ತು ಡಿಪ್ಲೊಮೊ ಸೆಮಿಸ್ಟರ್‌ಗಳ ಬಾಕಿ ಉಳಿದಿರುವ ಪರೀಕ್ಷೆಗಳನ್ನು ಕ್ರಮವಾಗಿ ಅಗಸ್ಟ್ ಮತ್ತು ಅಕ್ಟೋಬರ್ ತಿಂಗಳ ಒಳಗಾಗಿ ಮುಗಿಸಬೇಕು ಎಂದು ಉಪ ಮುಖ್ಯಮಂತ್ರಿ ಡಾ. ಸಿ.ಎನ್.ಅಶ್ವತ್ಥನಾರಾಯಣ ಅವರು ಎಲ್ಲ ವಿಶ್ವವಿದ್ಯಾಲಯ ಹಾಗೂ ತಾಂತ್ರಿಕ ಶಿಕ್ಷಣ ಇಲಾಖೆಗೆ ಶುಕ್ರವಾರ ಸೂಚನೆ ನೀಡಿದ್ದಾರೆ.

ಪದವಿಗಳ ಮಾನ್ಯತೆ ನಿರ್ಧರಿಸಲು ನ್ಯಾಯಾಲಯ ವೃತ್ತಿಪರ ಸಂಸ್ಥೆಗಳಲ್ಲ: ಹೈಕೋರ್ಟ್
ಎಂಜಿನಿಯರಿಂಗ್ ಪದವಿ ಕೋರ್ಸ್ ಮತ್ತು ಮೂಲ ವಿಜ್ಞಾನ ಪದವಿ ಕೋರ್ಸ್‌ಗಳು ಸಮಾನವೇ ಅಥವಾ ಇಲ್ಲವೇ ಎಂಬುದನ್ನು ನಿರ್ಧರಿಸುವ ವಿಚಾರದಲ್ಲಿ ನ್ಯಾಯಾಲಯಗಳು ವೃತ್ತಿಪರ ಸಂಸ್ಥೆಗಳಲ್ಲ ಎಂದು ಹೈಕೋರ್ಟ್ ವಿಭಾಗೀಯ ಪೀಠ ಶುಕ್ರವಾರ ಅಭಿಪ್ರಾಯಪಟ್ಟಿದೆ.

ಏಕಕಾಲಕ್ಕೆ ಎರಡು ಪದವಿ ಪಡೆಯಲು ಯುಜಿಸಿ ಒಪ್ಪಿಗೆ
ವಿದ್ಯಾರ್ಥಿಗಳು ಏಕಕಾಲಕ್ಕೆ ಎರಡು ಪದವಿಗಳನ್ನು ಪಡೆಯಲು ಅವಕಾಶ ದೊರೆತಿದ್ದು, ಇದಕ್ಕೆ ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಪಿ) ಒಪ್ಪಿಗೆ ನೀಡಿದೆ.

ಅಂತಿಮ ಸೆಮಿಸ್ಟರ್ ಹೊರತುಪಡಿಸಿ ಉಳಿದ ಪದವಿ, ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಬಡ್ತಿ ನೀಡಿ: ಕಾರ್ಯಪಡೆಯಿಂದ ಸಲಹೆ
ಅಂತಿಮ ಸೆಮಿಸ್ಟರ್ ಹೊರತುಪಡಿಸಿ ಉಳಿದೆಲ್ಲಾ ವಿದ್ಯಾರ್ಥಿಗಳನ್ನು ಮುಂದಿನ ತರಗತಿಗಳಿಗೆ ಬಡ್ತಿ ನೀಡಿ ಎಂದು ಕಾರ್ಯಪಡೆ ಸಮಿತಿ ಉನ್ನತ ಶಿಕ್ಷಣ ಸಚಿವ ಡಾ ಸಿ ಎನ್ ಅಶ್ವಥ ನಾರಾಯಣ ಅವರಿಗೆ ಸಲಹೆ ನೀಡಿದೆ.

ನಿಮ್ಮ ಪದವಿ 1 ಕೋಟಿ ರು.ಗೆ ಸಮ, ವಿದ್ಯೆ ಇಲ್ಲದವ್ರ ಕಷ್ಟ ಏನಂತ ನಂಗೆ ಗೊತ್ತು: ದರ್ಶನ್
ನಿಮ್ಮ ಪದವಿ ಎಂದರೆ ಅದು ಒಂದು ಕೋಟಿ ರು. ಗೆ ಸಮ, ವಿದ್ಯೆ ಇಲ್ಲದವ್ರ ಕಷ್ಟ ಏನಂತ ನಂಗೆ ಚೆನ್ನಾಗಿ ಗೊತ್ತು. ಯಾರೂ ಎರಡು ದೋಣಿಗಳಲ್ಲಿ ಖಾಲಿಡೋಕೆ ಹೋಗಬೇಡಿ ಎಂದು....

